ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಕಾಶ: ತಿಂಗಳಿಗೆ 33 ಸಾವಿರದಿಂದ 63 ಸಾವಿರದವರೆಗೆ ವೇತನ

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಕಾಶ: ತಿಂಗಳಿಗೆ 33 ಸಾವಿರದಿಂದ 63 ಸಾವಿರದವರೆಗೆ ವೇತನ

ಬೆಂಗಳೂರು :ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಗಳು ಖಾಲಿ ಇದ್ದು, ಕೆಲಸಗಳ ಭರ್ತಿಗಾಗಿ ಮೆಟ್ರೋ ನಿಗಮ ಅರ್ಜಿ ಆಹ್ವಾನಿಸಿದೆ. 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸ್ಟೇಷನ್ ಕಂಟ್ರೋಲರ್, ಟ್ರೇನ್ ಆಪರೇಟರ್ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಹೀಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಇನ್ನೂ ಅರ್ಜಿ ಸಲ್ಲಿಸಲು 2022 ರ ಜನವರಿ 10 ಕೊನೆಯ ದಿ ನಾಂಕವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33 ಸಾವಿರದಿಂದ 63 ಸಾವಿರದವರೆಗೆ ವೇತನ ನಿಗದಿ ಮಾಡಲಾಗುತ್ತದೆ ಹಾಗೂ ಇತರೆ ಭತ್ಯೆಗಳನ್ನು ಸಹ ನೀಡಲಾಗುತ್ತದೆ ಎಂದು ಮೆಟ್ರೋ ನಿಗಮ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬಹುನಿರೀಕ್ಷಿತ ಶಿಯೋಮಿ 12 ಸರಣಿ ಬಿಡುಗಡೆ! ವಿಶೇಷತೆ ಏನು?

Wed Dec 29 , 2021
ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ಕಂಪೆನಿ ತನ್ನ ಬಹು ನಿರೀಕ್ಷಿತ ಶಿಯೋಮಿ 12 ಸರಣಿಯನ್ನು ಬಿಡುಗಡೆ ಮಾಡಿದೆ. 2022ರ ಮೊದಲ ಎರಡು ಪ್ರಮುಖ ಸ್ಮಾರ್ಟ್‌ಫೋನ್‌ಗಳಾಗಿ ಶಿಯೋಮಿ 12 ಮತ್ತು ಶಿಯೋಮಿ 12 ಪ್ರೊ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇನ್ನು ಈ ಎರಡೂ ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಹೌದು, ಶೀಯೋಮಿ ಕಂಪೆನಿ ಚೀನಾ ಮಾರುಕಟ್ಟೆಯಲ್ಲಿ ಆನ್‌ಲೈನ್ ಈವೆಂಟ್‌ನಲ್ಲಿ ಶಿಯೋಮಿ 12 ಸರಣಿ […]

Advertisement

Wordpress Social Share Plugin powered by Ultimatelysocial