ಭಗವದ್ಗೀತೆ ಶಿಕ್ಷಣದಲ್ಲಿ ಸೇರಿಸಲು ಮನವಿ – ಸೋಂದಾ ಶ್ರೀ ಸ್ವರ್ಣವಲ್ಲಿ ಗುರುಗಳಿಂದ ಒತ್ತಾಯ

 

ಹಿಂದೂಗಳ ಪವಿತ್ರಗ್ರಂಥ ಭಗವದ್ಗೀತೆಯನ್ನ ಶಿಕ್ಷಣದಲ್ಲಿ ಸೇರಿಸಲು ಸರ್ಕಾರ ತುರ್ತುಕ್ರಮ ಕೈಗೊಳ್ಳಬೇಕು ಎಂದು, ಶಿರಸಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು. ಶ್ರೀ ಭಗವದ್ಗೀತಾ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದ ಅವರು,  “ಇಂದಿನ ವಾತಾವರಣದಲ್ಲಿ, ವಿದ್ಯಾರ್ಥಿ ಮತ್ತು ಯುವಕರಲ್ಲಿ ಸಂಸ್ಕೃತಿಯ ಕೊರತೆ ಇದೆ. ಬಹಳ ಚಿಕ್ಕ ವಯಸ್ಸಿನಲ್ಲಿ, ಅವರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಭಗವದ್ಗೀತೆಯನ್ನು ಬೋಧಿಸುವುದರಿಂದ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Please follow and like us:

Leave a Reply

Your email address will not be published. Required fields are marked *

Next Post

ಟೀಸರ್ ಮೂಲಕ ಕುತೂಹಲ ಹುಟ್ಟಿಸಿರುವ 'ರಾಕ್ಷಸರು' !

Mon Dec 5 , 2022
ಹಿರಿಯ ನಟ ಸಾಯಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ರಾಕ್ಷಸರು’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಇದೇ ಡಿಸೆಂಬರ್ 16 ರಂದು ತೆರೆ ಕಾಣುತ್ತಿದೆ. ಟೀಸರ್ ಸಹ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ‘ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ’ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಚಿತ್ರಕ್ಕೆ ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿದ್ದು ಸಂಭಾಷಣೆಗೆ ರಾಜಶೇಖರ್ ಪೆನ್ನು […]

Related posts

Advertisement

Wordpress Social Share Plugin powered by Ultimatelysocial