ಬಜರಂಗದಳ ಹರ್ಷ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಮತ್ತೆ 3 ಆಟೋ, 1 ಬೈಕ್ ಗೆ ಬೆಂಕಿ

 

ಶಿವಮೊಗ್ಗದಲ್ಲಿ ತಡರಾತ್ರಿ ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಿಡಿಗೇಡಿಗಳು 3 ಆಟೋ 1 ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.

ಬಜರಂಗದಳ ಕಾರ್ಯಕರ್ತರು ಹರ್ಷ ಹತ್ಯೆ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಅನೇಕ ವಾಹನಗಳಿಗೆ ಕಲ್ಲು ತೂರಿ, ಬೆಂಕಿ ಹಚ್ಚಿ ಹಾನಿ ಮಾಡಲಾಗಿದೆ.

ಮನೆಗಳನ್ನು ಹಾನಿಗೊಳಿಸಲಾಗಿದೆ. ಅಂಗಡಿ-ಮುಂಗಟ್ಟುಗಳ ಮೇಲೆಯೂ ದಾಳಿ ಮಾಡಿ ಹಾನಿ ಮಾಡಲಾಗಿದೆ. ನಿನ್ನೆ ರಾತ್ರಿ ಮತ್ತೆ 3 ಆಟೋ, 1 ಬೈಕ್ ಗೆ ಬೆಂಕಿ ಹಚ್ಚಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಲಬುರಗಿ | ಕೌಶಲ ಅಭಿವೃದ್ಧಿ ವಿ.ವಿ: ಚಿಗುರಿದ ಕನಸು

Tue Feb 22 , 2022
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗ ದಲ್ಲಿ ಕೌಶಲ ಅಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವರೂ ಆದ 371 (ಜೆ) ಕಲಂ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆಯ ಸಂಪುಟ ಉಪ ಸಮಿತಿಯ ಅಧ್ಯಕ್ಷ ಬಿ.ಶ್ರೀರಾಮುಲು ಈ ಹಿಂದೆಯೇ ಘೋಷಣೆ ಮಾಡಿದ್ದಾರೆ. ಸಹಜವಾಗಿಯೇ ಇದು ಪ್ರಸಕ್ತ ಬಜೆಟ್‌ ನಲ್ಲಿ ಘೋಷಣೆ ಆಗಲಿದೆ ಎಂಬ ತವಕ ಈ ಭಾಗದ ಯುವ ಸಮುದಾಯದಲ್ಲಿ ಪುಟಿದಿದೆ. ಕಲಬುರಗಿಯಲ್ಲಿ ಈಚೆಗೆ ನಡೆದ ಸಮಿತಿಯ ಸಭೆಯಲ್ಲಿಯೇ […]

Advertisement

Wordpress Social Share Plugin powered by Ultimatelysocial