ಬಸವಕಲ್ಯಾಣ ನಗರದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ..

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಬಿ. ಕೆ.ಡಿ.ಬಿ ಸಭಾ ಭವನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಖ್ಯಾತ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರು ಮಾತನಾಡಿ ಶಿಕ್ಷಕರು ಮತ್ತು ಪಾಲಕರು ಮಕ್ಕಳಿಗೆ ಜಿವನದ ಮೌಲ್ಯ ಗಳನ್ನು ತಿಳಿಸಿಕೊಡಬೆಕು ಮಕ್ಕಳಿಗೆ ಛತ್ರಪತಿ ಶಿವಾಜಿ ಮತ್ತು ಸ್ವಾಮಿ ವಿವೇಕಾನಂದರ ಕಥೆಗಳನ್ನು ಹೆಳಬೆಕು ಅಕ್ಕಮಹಾದೇವಿ.ಅಲ್ಲಮಪ್ರಭು.ಬಸವಣ್ಣನವರಂತಹ ಕತೆಗಳನ್ನು ಮಕ್ಕಳಿಗೆ ತಿಳಿಸಬೆಕು
ಪ್ರಾಥಮಿಕ ಪೂರ್ವ ಹಂತದಲ್ಲಿ ಮಕ್ಕಳಿಗೆ ಜಿವನ ಮೌಲ್ಯ ಮತ್ತು ದೇಶಪ್ರೆಮದ ಬಗ್ಗೆ ತಿಳಿಸಿಕೊಡಬೆಕು ..
ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯುವ ಕೆಲಸ ಮಾಡಿ ಮಕ್ಕಳನ್ನು ಗುರುತಿಸಬೆಕು ಎಂದು ಕಾರ್ಯಕ್ರಮದಲ್ಲಿ ನೆರೆದ ಸಾವಿರಾರು ಶಿಕ್ಷಕರಿಗೆ ಕಿವಿ ಮಾತನ್ನು ಹೆಳಿದರು..

ಬಸವಕಲ್ಯಾಣ ಶಾಸಕ ಶರಣು ಸಲಗರ್ ಮಾತನಾಡಿ ಇಂದಿನ ಯುವ ಪೀಳಿಗೆಗಳು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡುತ್ತಿದ್ದಾರೆ ಧೈರ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಆದರೆ ಸಮಾಜದಲ್ಲಿ ಶಿಕ್ಷಕರ ಮೆಲಿರುವ ಜವಾಬ್ದಾರಿ ದೊಡ್ಡದು ಸಂಗೊಳ್ಳಿ ರಾಯಣ್ಣ. ಛತ್ರಪತಿ ಶಿವಾಜಿಯಂತಹ ಮಕ್ಕಳನ್ನು ತಯಾರಿ ಮಾಡಬೆಕಾಗಿದೆ ಥಾಮಸ್ ಅಲ್ವಾ ಎಡಿಸನ್ ಅವರಂತಹ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಸಬೆಕಾಗಿದೆ ಎಂದು ಹೆಳಿದರು ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಕಾರ್ಯನಿರತ ಶಿಕ್ಷಕರಿಗೆ ಶಾಸಕ ಶರಣು ಸಲಗರ್ ಅವರು ಗೌರವಿಸಿ ಸನ್ಮಾನಿಸಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Sun Dec 11 , 2022
ಸಾರಿಗೆ ಸಂಸ್ಥೆ ಬಸ್ಸಿಗೆ ಓವರ್ ಟೇಕ್ ಮಾಡಲು ಹೋಗಿ ಕಾರು ಡಿಕ್ಕಿ ಕಾರಿನಲ್ಲಿದ್ದ ಗಂಡ ಹೆಂಡತಿ ಪ್ರಾಣಪಾಯದಿಂದ ಪಾರು ವಿಜಯಪುರ ತಾಳಿಕೋಟಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ವಿಜಯಪುರದಿಂದ ತಾಳಿಕೋಟಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಈ ಘಟನೆ ಹೂವಿನ ಹಿಪ್ಪರಗಿಯ ಹುಲಿಬೆಂಚಿಯ ಕ್ರಾಸ್ ಹತ್ತಿರ ಘಟನೆ. ಸ್ಥಳಕ್ಕೆ 108 ಸಿಬ್ಬಂದಿ ವಾಹನ ಆಗಮಿಸಿ ಗಾಯಾಳುಗಳನ್ನು ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial