BIDER:ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ವೈಯಕ್ತಿಕ ಧನಸಹಾಯ

ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಮಾನ್ಯ ವಿಧಾನ ಪರಿಷತ್ ಮಾಜಿ ಸದಸ್ಯರು ಶ್ರೀ ವಿಜಯ್ ಸಿಂಗ್ ರವರು ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆ ಕುಸಿದು ಸಂಕಷ್ಟದಲ್ಲಿರುವ ಕುಟುಂಬಸ್ಥರಿಗೆ ತುರ್ತು ಪರಿಹಾರಕ್ಕಾಗಿ ವೈಯಕ್ತಿಕವಾಗಿ ಧನ ಸಹಾಯ ನೀಡಿ ಕುಟುಂಬಸ್ಥರಿಗೆ ಧೈರ್ಯತುಂಬಿ ಸಾಂತ್ವನ ಹೇಳಿದರು. ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ಶಾಲೆಯ ಕೋಣೆ ಗಳು ಮಳೆಯ ನೀರಿನಿಂದ ಛಾವಣಿ ಸೋರುತ್ತಿದ್ದು ವಿಧ್ಯಾರ್ಥಿಗಳ ಸಮಸ್ಯೆ ಕಂಡು ಕ್ಷೇತ್ರ ಶಿಕ್ಷಣಾಧಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲು ಸುಚನೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆ ಎಸ್ ಆರ್ ಟಿ ಸಿ ಬಸ್ಸು.....

Fri Jul 15 , 2022
ಚಾಮರಾಜನಗರ ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆ ಎಸ್ ಆರ್ ಟಿ ಸಿ ಬಸ್ಸು….. ಚಾಮರಾಜನಗರದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ,, ಸುಮಾರು 70 ಪ್ರಯಾಣಿಕರಿದ್ದ ಬಸ್ಸು ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಘಟನೆ ಸಂಭವಿಸಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ…..ಚಾಮರಾಜನಗರ ತಾಲ್ಲೂಕು ಸಂತೆಮರಳ್ಳಿಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಮುಂಭಾಗ ಈ ಘಟನೆ ಸಂಭವಿಸಿದೆ….. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow […]

Advertisement

Wordpress Social Share Plugin powered by Ultimatelysocial