ಕಲಬುರ್ಗಿ ದಕ್ಷಿಣ ಮತಕ್ಷೇತ್ರದಲ್ಲಿ ಬೃಹತ್ ರೋಡ್ ಶೋ..!

ನಾಳೆ ಕಲಬುರ್ಗಿಗೆ ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ಆಗಮನ, ಕಲಬುರ್ಗಿ ದಕ್ಷಿಣ ಮತಕ್ಷೇತ್ರದಲ್ಲಿ ಬೃಹತ್ ರೋಡ್ ಶೋ, ಕಲಬುರ್ಗಿಯ ಸೂಪರ್ ಮಾರ್ಕೆಟ್ ನಿಂದ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದವರೆಗೂ ರೋಡ್ ಶೋ ಮಾಡಲಿದ್ದಾರೆ.

ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೀ ಅಲ್ಲಮಪ್ರಭು ಪಾಟೀಲ, ಉತ್ತರ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೀಮತಿ ಖನಿಜಾ ಫಾತಿಮಾ ಅವರು ಪರ, ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ಬೃಹತ್ ರೋಡ್ ಶೋ ಮೂಲಕ ಮತ ಯಾಚನೆ ಮಾಡಲಿದ್ದಾರೆ

03/05/2023 ರಂದು. ಸಂಜೆ 4 ಗಂಟೆಗೆ ಪ್ರಾರಂಭವಾಗಲಿದೆ. ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ಅಭ್ಯರ್ಥಿಗಳಿಗೆ ಆಶೀರ್ವದಿಸಬೇಕಾಗಿ ವಿನಂತಿ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಹಳ ಸುಂದರವಾಗಿ ಮೋದಿ ಪ್ರತಿಮೆಯನ್ನು ಕಲಬುರ್ಗಿಯಲ್ಲಿ ತಯಾರಿಸಿದ್ದಾರೆ..!

Tue May 2 , 2023
ಕಲ್ಯಾಣ್ ಕರ್ನಾಟಕದ ಹೆಬ್ಬ ಬಾಗಿಲು ಆಗಿರುವ ಕಲಬುರ್ಗಿ ನಗರಕ್ಕೆ ಇಂದು ಭಾರತದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಬೃಹತ್ ರೋಡ್ ಶೋ ಮಾಡಲಿದ್ದಾರೆ.  ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ ದತ್ತಾತ್ರೆಯ ಸಿ ಪಾಟೀಲ್, ಮತ್ತು ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಚಂದು ಪಾಟೀಲ್ ಅವರ ಪರ ರೋಡ್ ಶೋ ಮಾಡಲಿದ್ದಾರೆ. ವಿಶೇಷವಾಗಿ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ,  ಬಹಳ ಸುಂದರವಾಗಿ ಮೋದಿ ಪ್ರತಿಮೆಯನ್ನು […]

Advertisement

Wordpress Social Share Plugin powered by Ultimatelysocial