ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್ :

ಬೆಂಗಳೂರು : ಮಕ್ಕಳನನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್, ಶೇ. 15 ರಷ್ಟು ಪ್ರವೇಶ ಶುಲ್ಕ ಏರಿಕೆಗೆ ಖಾಸಗಿ ಶಾಲೆಗಳು ನಿರ್ಧಾರ ಕೈಗೊಂಡಿವೆ.

ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಪ್ರಮುಖ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಪೋಷಕರು ಹೆಚ್ಚಿನ ಶುಲ್ಕ ಕಟ್ಟಬೇಕಾಗಿದೆ.

2023-24 ನೇ ಸಾಲಿನಲ್ಲಿ ಖಾಸಗಿ ಶಾಲೆಗಳ ಪ್ರವೇಶ ಶುಲ್ಕವನ್ನು ಶೇ. 5 ರಿಂದ 15 ರಷ್ಟು ಹೆಚ್ಚಿಸಲು ಕ್ಯಾಮ್ಸ್ ಸೇರಿದಂತೆ ವಿವಿಧ ಖಾಸಗಿ ಶಾಲಾ ಸಂಘಟನೆಗಳು ನಿರ್ಧರಿಸಿವೆ.

ರಾಜ್ಯದಲ್ಲಿ ಸುಮಾರು 4 ಸಾವಿರ ಸದಸ್ಯ ಶಾಲೆಗಳನ್ನು ಹೊಂದಿರು ಕರ್ನಾಟಕ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಶೇ. 10 ರಿಂದ 15 ರಷ್ಟು ಪ್ರವೇಶ ಶುಲ್ಕವನ್ನು ಹೆಚ್ಚಿಸಲು ತನ್ನ ಸದಸ್ಯ ಶಾಲೆಗಳಿಗೆ ಸಲಹೆ ನೀಡಿದೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಕಾರ್ಯಕರ್ತರ ಜೊತೆಗೆ ಬೂತ್ ಮಟ್ಟದಲ್ಲಿ ವಿಜಯ ಸಂಕಲ್ಪ ಅಭಿಯಾನ.

Fri Feb 3 , 2023
  ಬಿಜೆಪಿ ಕಾರ್ಯಕರ್ತರ ಜೊತೆಗೆ ಬೂತ್ ಮಟ್ಟದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಕೈಜೋಡಿಸಿದ ಭಾಲ್ಕಿ ಬಿಜೆಪಿ ಯುವ ಮುಖಂಡರಾದ ಪ್ರಸನ್ನ ಖಂಡ್ರೆ.ಭಾಲ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಜನಾಳ, ಕೋಟಗ್ಯಾಳ, ಗೋರನಾಳ, ಗ್ರಾಮಗಳಲ್ಲಿ ಬಿಜೆಪಿ ತಾಲೂಕಾ ಘಟಕದಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನದಲ್ಲಿಭಾಗವಹಿಸಿದರು. ಕಾರ್ಯಕರ್ತರೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸಿದರು. ಸ್ವತಃ ಕೈಯಲ್ಲಿ ಬ್ರಷ್ ಹಿಡಿದು “ಬಿಜೆಪಿಯೇ ಭರವಸೆ ಮತ್ತೊಮ್ಮೆ ಬಿಜೆಪಿ” ಎಂಬ […]

Advertisement

Wordpress Social Share Plugin powered by Ultimatelysocial