ಜೆಡಿಎಸ್ ಬಿಟ್ಟು ಬಂದ ವೈಎಸ್ ವಿ ದತ್ತಾಗೆ ಬಿಗ್ ಶಾಕ್!

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ.

ಈ ನಡುವೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ವೈ.ಎಸ್. ವಿ ದತ್ತಾಗೆ ಬಿಗ್ ಶಾಕ್ ಎದುರಾಗಿದ್ದು, ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಬಂದ ವೈಎಸ್ ವಿ ದತ್ತಾ ಬದಲು ಕೆ.ಎಸ್ ಆನಂದ್ ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಕಡೂರು ಕ್ಷೇತ್ರದ ಸ್ಪರ್ಧೆ ಬಯಸಿ ವೈಎಸ್ ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. 2013 ರಲ್ಲಿ ಜೆಡಿಎಸ್ ನಿಂದ ಗೆದ್ದಿದ್ದ ವೈಎಸ್ ವಿ ದತ್ತಾಗೆ ಕಾಂಗ್ರೆಸ್ ನಿರಾಸೆ ಮಾಡಿದ್ದು, ಕಡೂರು ಕ್ಷೇತ್ರದಿಂದ ಕೆ.ಎಸ್. ಆನಂದ್ ಗೆ ಟಿಕೆಟ್ ಘೋಷಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Thinking About Effective Products In Komodo Math Free Trial

Thu Apr 6 , 2023
Spending many years as a classroom Instructor I have seen the advantages of finding one of the best math web sites for youths. Buzz math is an thrilling math web site for college students designed with enjoyable missions and mathematical adventures Learning math becomes extra fun with clear interactions, focused […]

Advertisement

Wordpress Social Share Plugin powered by Ultimatelysocial