ಬೈಕ್- ಓಮ್ನಿ ಕಾರು ನಡುವೆ ಢಿಕ್ಕಿ ಸವಾರ ಗಂಭೀರ

ಬೈಕ್ ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.ಗಾಯಗೊಂಡವರನ್ನು ಪಡುಬೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ.ಈತ ಸ್ನೇಹಿತನ ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದೆ ಎಂದು ಕರೆ ಬಂದ ಹಿನ್ನೆಲೆ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೆಲ್ಯಾಡಿ ಹೈಸ್ಕೂಲ್ ಬಳಿ ಓಮ್ನಿ ಕಾರು ನಡುವೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

 ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಕೊರೋನಾ ಪಾಸಿಟಿವ್

Wed Feb 2 , 2022
ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿರೋದಾಗಿ ತಿಳಿದು ಬಂದಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು,ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ.ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ […]

Advertisement

Wordpress Social Share Plugin powered by Ultimatelysocial