ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿಯಂತ್ರಣ ತಪ್ಪಿದ ಬೈಕ್.

ತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಓರ್ವ ಸವಾರ ಸಾವನ್ನಪ್ಪಿದ್ದಾನೆ.

ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಲಕ್ನೋದ ರಾಜಾಜಿಪುರಂನಲ್ಲಿ ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ ಗಂಟೆಗೆ 120 ಕಿ.ಮೀ ವೇಗದಲ್ಲಿ ಬರುತ್ತಿದ್ದ ಬೈಕ್, ಸ್ಕೂಟರ್‌ಗೆ ಅಪ್ಪಳಿಸುತ್ತಿರುವ ವೀಡಿಯೊ ದೃಶ್ಯಾವಳಿಯನ್ನ ಸಿಸಿ ಕ್ಯಾಮೆರಾ ತೋರಿಸುತ್ತದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಿಸಿ ಕ್ಯಾಮೆರಾ ದೃಶ್ಯದ ಸಹಾಯದಿಂದ ಮೃತರನ್ನ ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಂಪಿ ಲಿಂಗಣ್ಣನವರು ‘ಜಾನಪದ ರತ್ನ’ರೆಂದು ಖ್ಯಾತರಾದವರು.

Sat Feb 11 , 2023
  ಸಿಂಪಿ ಲಿಂಗಣ್ಣ1905ರ ಫೆಬ್ರವರಿ 10ರಂದು ಬಿಜಾಪುರ ಜಿಲ್ಲೆಯ ಚಡಚಣ ಎಂಬ ಗ್ರಾಮದಲ್ಲಿ ಜನಿಸಿದರು. ತಂದೆ ಶಿವಯೋಗಿಗಳು ಬಯಲಾಟದ ಪಾತ್ರದಲ್ಲಿ ಪ್ರಸಿದ್ಧರು. ಅಣ್ಣ ಈರಪ್ಪ ಕರಡಿ ಮಜಲು ಬಾರಿಸುವುದರಲ್ಲಿ ನಿಸ್ಸೀಮ. ಹೀಗೆ ಕುಟುಂಬದಲ್ಲಿ ಜಾನಪದದ ಆಸಕ್ತಿ ಮೂಡಿಸುವ ಎಳೆಗಳು ಜೊತೆಗೂಡಿದ್ದವು. ಅಪ್ಪ ಅಮ್ಮ ಇಬ್ಬರೂ ಲಿಂಗಣ್ಣ ಐದು ವರ್ಷದವರಿರುವಾಗಲೇ ನಿಧನರಾಗಿ ಅಣ್ಣ ಸೀರೆ ನೇಯ್ದು ಮಾರುವ ಕೆಲಸ ಕೈಗೊಂಡರೆ, ಲಿಂಗಣ್ಣ ಬಿಡುವಿನ ವೇಳೆಯಲ್ಲಿ ಉಪ್ಪು ಮಾರಿ ಸ್ವತಃ ಅಡುಗೆ ಮಾಡಿಕೊಂಡು […]

Advertisement

Wordpress Social Share Plugin powered by Ultimatelysocial