1 ಲಕ್ಷ 25 ಸಾವಿರ ಬೆಲೆ ಬಾಳುವ ಬೈಕ್ ವಶ

ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಪೊಲೀಸರು ಯಶ್ವಸಿ ಕಾರ್ಯಾಚರಣೆ ನಡೆಸಿ ಕಳ್ಳರ ಹೆಡೆಮುರಿ ಕಟ್ಟಿದ್ದಾರೆ…ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಸುಮಾರು 1 ಲಕ್ಷ,25 ಸಾವಿರ ಬೆಲೆ ಬಾಳುವ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ…

ಇದನ್ನೂ ಓದಿ:ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ

Please follow and like us:

Leave a Reply

Your email address will not be published. Required fields are marked *

Next Post

ಸ್ಕಾಲರ್ ಶಿಫ್ ನಿಲ್ಲಿಸಿರುವುದನ್ನು ಖಂಡಿಸಿ ಪ್ರತಿಭಟನೆ

Wed Dec 16 , 2020
ಸರ್ಕಾರ SC ST ವಿದ್ಯಾರ್ಥಿಗಳಿಗೆ ಸ್ಕಾಲರ್ಸಿಫ್ ನಿಲ್ಲಿಸಿರುವುದನ್ನ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು… ಸರ್ಕಾರ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಯನ್ನು ರದ್ದು ಪಡಿಸುವಂತೆ ಆಗ್ರಹಿಸಿ ಜಿಲ್ಲಾ ದಲಿತ ಹಾಗು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನಂತರ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾ ಆಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಇದನ್ನೂ ಓದಿ:1 ಲಕ್ಷ 25 ಸಾವಿರ ಬೆಲೆ ಬಾಳುವ ಬೈಕ್ ವಶ […]

Advertisement

Wordpress Social Share Plugin powered by Ultimatelysocial