ಹೊಸ ವರ್ಷಾಚರಣೆ ಹೇಗಿರುತ್ತೆ? – ಗೃಹ ಸಚಿವರಿಂದ ಬಂದೇ ಬಿಡ್ತು ಸೂಚನೆ

ಈ ಭಾರಿ ಹೊಸ ವರ್ಷಾಚರಣೆಯನ್ನ ಜೋರಾಗಿ ಮಾಡೋದಕ್ಕೆ ಸಿಲಿಕಾಣ್‌ ಅಇಟಿ ಜನ ರೆಡಿಯಾಗಿದ್ದಾರೆ. ಕಳೆದ 2 ವರ್ಷದಿಂದ ಕೊರೋನಾ ಇದ್ದ ಕಾರಣ ಮೋಜು ಮಸ್ತಿಗೆ ಲಗಾಮು ಬಿದ್ದಿತ್ತು. ಕಳೆದ ವರ್ಷವೂ ಕೂಡ ಒಂದಿಷ್ಟು ಸಂಭ್ರಮಾಚರಣೆ ಮಿಸ್‌ ಆಗಿತ್ತು. ಆದರೆ ಈ ಈ ಭಾರಿ ಸಖತ್‌ ಎಂಜಾಯ್‌ ಮಾಡೋ ಹುಮ್ಮಸ್ಸಿನಲ್ಲಿದ್ದಾರೆ.

ಹೊಸ ವರ್ಷಾಚರಣೆ ಹಿನ್ನಲೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆ ನಡೆಸಿ ಚರ್ಚಿಸಿದರು. ಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಿದ್ದೇವೆ ಎಂದು ಹೇಳಿದರು.

ಹೊಸ ವರ್ಷಾಚರಣೆ ಎಂಜಾಯ್ ಮಾಡಲಿ. ಅದರೆ ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್​ ಮತ್ತು ಕ್ಯಾಬರೆಗಳನ್ನು ತೆಗೆದಿದ್ದರೇ ಮುಚ್ಚಲೇ ಬೇಕು ಎಂದು ಹೇಳಿದರು.

ಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಿದ್ದೇವೆ ಎಂದು ಹೇಳಿದರು.

ಹೊಸ ವರ್ಷಾಚರಣೆ ಎಂಜಾಯ್ ಮಾಡಲಿ. ಅದರೆ ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್​ ಮತ್ತು ಕ್ಯಾಬರೆಗಳನ್ನು ತೆಗೆದಿದ್ದರೇ ಮುಚ್ಚಲೇ ಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada
Please follow and like us:

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಮುಸ್ಲೀಂ ಶಾಸಕರ ಸಂಖ್ಯೆ ಇಳಿಮುಖ - ಮುಸ್ಲೀಂರಿಗೆ ಡಿಕೆಶಿ ಆಶ್ವಾಸನೆ

Sat Dec 17 , 2022
ರಾಜಕೀಯದಲ್ಲಿ ಮುಸ್ಲೀಂ ಪ್ರಾತಿನಿಧ್ಯಕ್ಕಾಗಿ ಮುಸ್ಲೀಂ ಸಮುದಾಯ ಬೇಡಿಕೆ ಇಟ್ಟಿದೆ. ಬೆಂಗಳೂರಿನಲ್ಲಿ ಮುಸ್ಲೀಂ ಸಮುದಾಯದಿಂದ ಮಹತ್ವದ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ 2023ರಲ್ಲಿ ಮುಸ್ಲೀಂ ಅಭ್ಯರ್ಥಿಗಳು ಹೆಚ್ಚೆಚ್ಚು ಟಿಕೆಟ್‌ ಪಡೆಯಬೇಕು ಅನ್ನೋ ವಿಚಾರದ ಬಗ್ಗೆ   ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಮುಸ್ಲಿಂ ನಾಯಕರ ಸಭೆಯಲ್ಲಿ ಮತ ವಿಭಜೆನ ಕುರಿತು ಚರ್ಚೆಯಾಗಿದೆ. ಗುಜರಾತ್‌ನಂತೆ ರಾಜ್ಯದಲ್ಲೂ ಮತ ವಿಭಜನೆ ಆತಂಕ ಎದುರಾಗಿದೆ. ಚುನಾವಣೆಗೆ 23-24 ಅಭ್ಯರ್ಥಿಗಳು ಮುಸ್ಲೀಂನಿಂದ ಟಿಕೆಟ್‌ ಪಡೆಯಬೇಕು. ಹೆಚ್ಚು ಟಿಕೆಟ್‌ ಕೇಳುವ ಅಗತ್ಯತೆ […]

Advertisement

Wordpress Social Share Plugin powered by Ultimatelysocial