ಮೂರು ದಿನ ವಿದೇಶಿ ಪ್ರವಾಸ ಕೈಗೊಂಡ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ.ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊಬೈಲ್‌ ಕಳ್ಳನಿಗೆ ತೂಗು ಹಾಕಿ ಹಿಂಸೆ ನೈತಿಕ ಪೊಲೀಸ್‌ ಗಿರಿ ಮೆರೆದ ಸಹ ಮೀನುಗಾರರು

Thu Dec 23 , 2021
ಮೀನುಗಾರರೋರ್ವರನ್ನು ತೂಗು ಹಾಕಿ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ‌‌ ಬೆಳಕಿಗೆ ಬಂದಿದೆ. ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರನೊಬ್ಬನನ್ನು ಇತರ ಮೀನುಗಾರ ಕಾರ್ಮಿಕರೇ ಕಾಲು ಕಟ್ಟಿ ತೂಗು ಹಾಕಿ‌ ಹಿಂಸಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ […]

Advertisement

Wordpress Social Share Plugin powered by Ultimatelysocial