ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರು ತಪ್ಪು ಮಾಡಿದರು ತಪ್ಪೇ

ಚಿತ್ರದುರ್ಗದ ಹಿರಿಯೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ, ಸಿಎಂ ಮನೆ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸುವ ವಿಚಾರ.ಪರವಾನಿಗೆ ಪಡೆದು ಅವರು ಪ್ರತಿಭಟನೆ ಮಾಡಲಿ.ಯಾರ ಮನೆ ಬಳಿ, ಯಾವ ರೀತಿ ಬೇಕಾದರೂ ಪ್ರತಿಭಟಿಸಲು ಅವಾಕಾಶ ಇದೆ.ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ಎಂಬುದು ತಿಳಿಸಲಿ.  ಅನುಮತಿ ಪಡೆದು ಕಾಂಗ್ರೆಸ್ ನವರು ಯಾರ ಮನೆ ಮುಂದೆ ಬೇಕಾದರೂ ಪ್ರತಿಭಟನೆ ಮಾಡಲಿ,ಕೈ ನಾಯಕರು ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ.ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ನಡೆಸುತ್ತಾರೆ.ಕೈ ನಾಯಕರು ಸಿಎಂ ಮನೆ ಮುಂದೆ ಧರಣಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಧಾಕರ್,ಸಾಧಕ ಬಾಧಕಗಳನ್ನು ನೋಡಿ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರು ತಪ್ಪು ಮಾಡಿದರು ತಪ್ಪೇ ನಿಯಮಗಳನ್ನು ಯಾರೂ ಸಹ ಮೀರಿ ನಡೆಯಬಾರದು ಶುಕ್ರವಾರದ ಸಭೆಯಲ್ಲಿ ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಾಲಾಗುವುದು  ಎಂದು ಸಚಿವ  ಸುಧಾಕರ್ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರಿನ ಬಂದರು ಪೊಲೀಸರು

Wed Jan 19 , 2022
ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂಬಾತನನ್ನು ಮಂಗಳೂರಿನ ಬಂದರು ಪೊಲೀಸರು ಬಂಧಿಸಿದ್ದಾರೆ.2000ರಲ್ಲಿ ಈತನ ವಿರುದ್ಧ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆ ಸಿಗದೇ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ . ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow […]

Advertisement

Wordpress Social Share Plugin powered by Ultimatelysocial