BJP ಗೆ ಮತ ಹಾಕಿದ್ರೆ ಕೇವಲ 50 ರೂ.ಗೆ ಮದ್ಯ ನೀಡುವುದಾಗಿ ಘೋಷಣೆ;

ಅಮರಾವತಿ: ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ 70 ರೂಪಾಯಿಗೆ ಮದ್ಯ ಕೊಡಲಾಗುತ್ತದೆ. ಕೇವಲ 70 ರೂಪಾಯಿಗೆ ಮದ್ಯ ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಅದರಲ್ಲಿಯೂ ಲಾಭ ಬಂದರೆ ಕೇವಲ 50 ರೂಪಾಯಿ ಕೊಡುತ್ತೇವೆ ಎಂದು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಹೇಳಿಕೆ ನೀಡಿದ್ದಾರೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ ಕೇವಲ 70 ರೂಪಾಯಿಗೆ ಮದ್ಯ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

'ಬೆಂಡೆಕಾಯಿ' ಯಿಂದ ಹೀಗೆ ಚರ್ಮ ಹಾಗೂ ಕೂದಲ ಸೌಂದರ್ಯ ವೃದ್ಧಿ

Wed Dec 29 , 2021
  ಬೆಂಡೆಕಾಯಿಯಲ್ಲಿ ಸಾಕಷ್ಟು ಔಷಧಿ ಗುಣಗಳಿವೆ ಎಂಬುದನ್ನು ಈಗಾಗ್ಲೇ ನಾವು ನಿಮಗೆ ಹೇಳಿದ್ದೇವೆ. ಆರೋಗ್ಯ ವೃದ್ಧಿಗೆ ಬೆಂಡೆಕಾಯಿ ಸೇವನೆ ಒಳ್ಳೆಯದು. ಹಾಗೆ ಬೆಂಡೆಕಾಯಿಯನ್ನು ಸೌಂದರ್ಯವರ್ಧಕವಾಗಿಯೂ ಬಳಕೆ ಮಾಡಲಾಗುತ್ತದೆ. ತುಂಬಾ ಸಮಯ ಬಿಸಿಲಿನಲ್ಲಿದ್ದಾಗ ನಮ್ಮ ಚರ್ಮ ಕಪ್ಪಾಗುತ್ತದೆ. ಇದರಿಂದ ನೆಮ್ಮದಿ ಪಡೆಯಬೇಕೆಂದಾದಲ್ಲಿ ಬೆಂಡೆಕಾಯಿ ಮಿಶ್ರಣವನ್ನು ಚರ್ಮಕ್ಕೆ ಹಚ್ಚಿಕೊಳ್ಳಬಹುದು. ಬೆಂಡೆಕಾಯಿ ಒಳ್ಳೆಯ ಸ್ಕಿನ್ ಮಾಯಶ್ಚರೈಸರ್ ಆಗಿ ಕೆಲಸ ಮಾಡುತ್ತದೆ. ಮುಖದ ಸುಕ್ಕುಗಳನ್ನು ತೊಡೆದು ಹಾಕುವ ಗುಣ ಇದರಲ್ಲಿದೆ. ಬೆಂಡೆಕಾಯಿಯನ್ನು ಮಿಕ್ಸಿಗೆ ಹಾಕಿ ಪೇಸ್ಟ್ […]

Advertisement

Wordpress Social Share Plugin powered by Ultimatelysocial