ಪಾಪಿಗಳಿಂದ ಅಪ್ರಾಪ್ತೆ ಮೇಲೆ ಎಂಟು ತಿಂಗಳು ಅತ್ಯಾಚಾರ.

ಸ್ಲಾಮಾಬಾದ್: ಪಾಕಿಸ್ತಾನದ ಮುಜಾಫರ್‌ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಕಾಮುಕರು ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಜತೋಯ್ ತೆಹಸಿಲ್‌ನ ಕೋಟ್ಲಾ ರಹಮ್ ಶಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ .ಬಾಲಕಿಯ ಬೆತ್ತಲೆ ಫೊಟೋಗಳು ಮತ್ತು ವಿಡಿಯೋಗಳನ್ನು ತೋರಿಸುತ್ತಾ ಬ್ಲ್ಯಾಕ್‌ಮೇಲ್‌ ಮಾಡಲಾಗಿದೆ. ಬಾಲಕಿ ಗರ್ಭಿಣಿ ಎಂದು ತಿಳಿದ ಬಳಿಕ ವಿಷಯ ಬೆಳಕಿಗೆ ಬಂದಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆಈ ಕಾಮುಕರ ಪೈಕಿ ಒಬ್ಬ ಎಂಟು ತಿಂಗಳ ಹಿಂದೆ ಹುಡುಗಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದಿದ್ದ. ನಂತರ ಮೂವರು ಸೇರಿ ರೇಪ್​ ಮಾಡಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ಅವರು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದರು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಮುಂದುವರೆಸಿದರು ಎನ್ನಲಾಗಿದೆ.ಬಾಲಕಿ ದೂರು ನೀಡಿದ್ದು ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ಪ್ರಕರಣ.

Sun Jan 8 , 2023
ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ಪ್ರಕರಣ. ಪ್ರಕರಣ ಸಂಬಂಧ ಆರೋಪಿಯ ಬಂಧನ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿದ ಅಮೃತಹಳ್ಳಿ ಪೊಲೀಸರು. ಮುನಿಕೃಷ್ಣ ಬಂಧಿತ ಆರೋಪಿ. ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಆರೋಪಿ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿರೋ ಪೊಲೀಸರು. ಅಮೃತಹಳ್ಳಿ ಪೊಲೀಸರಿಂದ ಮುಂದುವರಿದ ತನಿಖೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial