ಕ್ರಷರ್ ಮಾಲೀಕ ನಾಗರಾಜು ರೆಡ್ಡಿ ಅರೆಸ್ಟ್

ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಫೋಟದ ಬಳಿಕ ನಾಗರಾಜು ರೆಡ್ಡಿ ತಲೆಮರೆಸಿಕೊಂಡಿದ್ದನು. ನಾಗರಾಜು ರೆಡ್ಡಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಿನ್ನೆ ಎ2 ಆರೋಪಿ, ಕ್ರಷರ್ ಮಾಲಿಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿತ್ತು. ದುರಂತ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಗುಡಿಬಂಡೆ ಎಸ್ಐ ಗೋಪಾಲ್ ರೆಡ್ಡಿ, ಇನ್ಸ್ಪೆಕ್ಟರ್ ಮಂಜುನಾಥ್ರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ

Please follow and like us:

Leave a Reply

Your email address will not be published. Required fields are marked *

Next Post

ಆಕ್ಮಸಿಕ ಬೆಂಕಿಯಿಂದ ಬೆಳೆಗಳ ನಾಶ

Thu Feb 25 , 2021
ಜಮೀನಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆ ಬಾಳುವ ವಸ್ತುಗಳು ಹಾನಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕಸಿಂಗನಗುತ್ತಿ ಗ್ರಾಮದ ಬಳಿ ನಡೆದಿದೆ.ಬೆಂಕಿ ಅವಘಡದಿಂದ ಜಮೀನಿನಲ್ಲಿದ್ದ ಪಿವಿಸಿ ಪೈಪುಗಳು,ಡ್ರಿಪ್ ಪೈಪ್ ಗಳು ಸಂಪೂರ್ಣ ಸುಟ್ಟು ಹೋಗಿದೆ.ಜೊತೆಗೆ ಶೇಂಗಾ,ತೊಗರಿ,ಕಡಲೆ ಬೆಳೆಗಳು ಸುಟ್ಟು ಹಾಳಾಗಿದೆ.ಅನೇಕ ತೆಂಗಿನ ಗಿಡಗಳು ನಿಂಬೆ ಗಿಡಗಳು ಪೇರಲ ಗಿಡಗಳು ನಾಶವಾಗಿದ್ದು, ರೈತ ಶ್ರೀಧರ್ ಬಾರಿಕೇರ್ ಹಾಗೂ ಅವರ ತಾಯಿ ಕಂಗಾಲಾಗಿದ್ದಾರೆ.ಇನ್ನು ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ […]

Advertisement

Wordpress Social Share Plugin powered by Ultimatelysocial