ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಸಹೋದರಿ ಅನ್ಶುಲಾ ಒಳ ಉಡುಪು

ಮುಂಬೈಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಸಹೋದರಿ ಅನ್ಶುಲಾ ಕ್ಯಾಮರಾ ಮುಂದೆ ಒಳ ಉಡುಪು ತೆಗೆದು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಆನ್ ಲೈನ್ ನಲ್ಲಿ ಸಾಕಷ್ಟು ವೈರಲ್ ಆಗಿದೆ.

ಅನ್ಶುಲಾ ಒಳ ಉಡುಪು ತೆಗೆಯುತ್ತಿರುವುದು ವಿಡಿಯೋದಲ್ಲಿದೆ.

ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಾನಾ ರೀತಿಯಲ್ಲಿ ಅಭಿಮಾನಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ನೋ ಬ್ರಾ ಕ್ಲಾಬ್ ಹ್ಯಾಷ್ ಟ್ಯಾಗ್ ಪರವಾಗಿ ಅವರು ವಿಡಿಯೋ ಹಾಕಿದ್ದಾರೆ. ಈ ವಿಡಿಯೋಗೆ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಮಂದಿ ಕಾಮೆಂಟ್ ಮಾಡಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೋಟೋಗಳ​ ಬಗ್ಗೆ ನೋರಾ ಫತೇಹಿ ಅವರಿಗೆ ತುಂಬ ಕ್ರೇಜ್​ ಇದೆ.

Wed Jul 6 , 2022
ನೋರಾ ಫತೇಹಿ ಫೋಟೋಗಳಿಗೆ ಮನಸೋತ ಫ್ಯಾನ್ಸ್​; ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಮಿಂಚಿದ ಸುಂದರಿ  ಫೋಟೋಗಳ​ ಬಗ್ಗೆ ನೋರಾ ಫತೇಹಿ ಅವರಿಗೆ ತುಂಬ ಕ್ರೇಜ್​ ಇದೆ. ಮಿರಿಮಿರಿ ಮಿಂಚುವ ರೀತಿಯಲ್ಲಿ ಅವರು ಆಗಾಗ ಫೋಟೋಶೂಟ್​ ಮಾಡಿಸುತ್ತಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial