ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರೀತಿಯ ಶ್ವಾನ ನಿಧನ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ಸುದ್ದಿಯನ್ನು ಅರಗಿಸಿಕೊಳ್ಳಲು ಅವರ ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಸುಶಾಂತ್ ನಿಧನದ ಹಿಂದಿನ ಅಸಲಿ ಕಾರಣ ಇನ್ನೂ ಬಹಿರಂಗವಾಗಿಲ್ಲ. ಈ ನಡುವೆ ಮತ್ತೊಂದು ಬೇಸರದ ಸುದ್ದಿ ಹೊರಬಿದ್ದಿದ್ದು, ನಟ ಸುಶಾಂತ್ ಪ್ರೀತಿಯ ಶ್ವಾನ ಫಡ್ಜ್ ನಿಧನ ಹೊಂದಿದೆ.

ನಟ ಸುಶಾಂತ್ ಸಾವಿಗೆ ಬಗ್ಗೆ ತನಿಖೆ ನಡೆಯುತ್ತಿದೆ. ಈ ನಡುವೆ ಮತ್ತೊಂದು ಬೇಸರದ ಸುದ್ದಿ ಬಹಿರಂಗವಾಗಿದೆ. ಸುಶಾಂತ್ ಸಿಂಗ್ ಪ್ರೀತಿಯ ನಾಯಿ ಮೃತಪಟ್ಟಿದ್ದು, ಈ ಬಗ್ಗೆ ಸುಶಾಂತ್ ಸಹೋದರಿ ಪ್ರಿಯಾಂಕಾ ಸಾಮಾಜಿಕ ಜಾಲತಾಣದಲ್ಲಿ ರಿವೀಲ್ ಮಾಡಿದ್ದಾರೆ. ಫಡ್ಜ್ ನಿಧನ ಹೊಂದಿದೆ ಎನ್ನುವ ಸುದ್ದಿ ಬಹಿರಂಗವಾಗುತ್ತಿದ್ದಂತೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಫಡ್ಜ್ ಜೊತೆ ಇರುವ ಸುಶಾಂತ್ ಸಿಂಗ್ ಫೋಟೋಗಳನ್ನು ಶೇರ್ ಮಾಡಿ ಪ್ರಿಯಾಂಕಾ ಸಿಂಗ್ ಸ್ನೇಹಿತನ ಜೊತೆ ನೀನು ಕೂಡ ಸ್ವರ್ಗ ಸೇರಿದೆ ಎಂದು ಹೇಳಿದ್ದಾರೆ. ಇಷ್ಟು ಕಾಲ ಫಡ್ಜ್. ನೀನು ಕೂಡ ನಿನ್ನ ಸ್ನೇಹಿತನ ಜೊತೆ ಸ್ವರ್ಗದ ಟೆರಿಟರಿ ಸೇರಿಕೊಂಡೆ. ಶೀಘ್ರದಲ್ಲೇ ಅನುಸರಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಮೊಡವೆ'ಯಿಂದ ಮುಕ್ತಿ ಬೇಕೆಂದ್ರೆ ಇಂದೇ ಬಿಟ್ಟುಬಿಡಿ ಈ ಅಭ್ಯಾಸ.

Tue Jan 17 , 2023
    ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು ಕೆಟ್ಟ ಹವ್ಯಾಸಗಳನ್ನು ಅಥವಾ ಅಭ್ಯಾಸಗಳನ್ನು ಬಿಟ್ರೆ ಅಂದದ, ಕಲೆರಹಿತ ಸುಂದರ ಮುಖ ನಿಮ್ಮದಾಗುತ್ತದೆ. ಮುಖವನ್ನು ದಿನಕ್ಕೆ ಎರಡು ಬಾರಿ ಸ್ವಚ್ಛವಾಗಿ ತೊಳೆದುಕೊಳ್ಳಿ. ಒಳ್ಳೆಯ ಗುಣಮಟ್ಟದ ಫೇಸ್ ವಾಶ್ ಬಳಸಿ. ಡೈರಿ ಉತ್ಪನ್ನಗಳ ವಿಪರೀತ ಸೇವನೆಯಿಂದ ಮುಖದ ಮೇಲೆ […]

Advertisement

Wordpress Social Share Plugin powered by Ultimatelysocial