ಬಾಲಿವುಡ್ ನಟಿ ಬಿಪಾಶಾ ಬಸು ತಾಯ್ತನದ ಖುಷಿಯಲ್ಲಿದ್ದಾರೆ.

ಬಾಲಿವುಡ್ ನಟಿ ಬಿಪಾಶಾ ಬಸು ತಾಯ್ತನದ ಖುಷಿಯಲ್ಲಿದ್ದಾರೆ. ಮನೆಗೆ ಮುದ್ದು ಮಗಳು ದೇವಿಯ ಆಗಮನವಾಗಿದ್ದು ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಬಿಪಾಶ ಮಗಳ ಜೊತೆಗಿನ ಮುದ್ದಾದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಕರಣ್ ಸಿಂಗ್ ಗ್ರೋವರ್ ಮತ್ತು ಬಿಪಾಶಾ ಪ್ರೀತಿಸಿ ಗುರುಹಿರಿಯರ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಈಗ ಮಗಳ ಆಗಮನ ಖುಷಿಯಲ್ಲಿದ್ದಾರೆ. ಆಗಾಗ ಮಗಳ ಜೊತೆಗಿನ ಫೋಟೋ, ವೀಡಿಯೋ ಶೇರ್ ಮಾಡುವ ಮೂಲಕ ಫ್ಯಾನ್ಸ್‌ಗೆ ಅಪ್‌ಡೇಟ್ ಕೊಡುತ್ತಾರೆ.

ನಟಿ ಬಿಪಾಶಾ ಮಗುವಿನ ಫೋಟೋ ಶೇರ್ ಮಾಡಿ, ಚೆಂದದ ಅಡಿಬರಹ ನೀಡಿದ್ದಾರೆ. ನನ್ನ ಜೀವನದ ಅತ್ಯಂತ ಸಂತೋಷದ ವಿಷಯವೆನೆಂದರೆ ಮಗಳು ದೇವಿಗೆ ತಾಯಿಯಾಗಿದ್ದು ಎಂದು ಬರೆದುಕೊಂಡಿದ್ದಾರೆ. ಈ ಮುದ್ದಾದ ಪೋಸ್ಟ್‌ ಈಗ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

To recognize Know About Russian Dating Culture

Mon Feb 6 , 2023
In Russian culture, men are expected to become chivalrous. Fortunately they are expected to get gifts when you visit a woman by her house. Bringing something special is one way to demonstrate that you are considering her. Most Russian you start dating when justin was 14. Because of this, they […]

Advertisement

Wordpress Social Share Plugin powered by Ultimatelysocial