BOLLYWOOD:ಕತ್ರಿನಾ ಕೈಫ್ ಗೆ 3 ಕೋಟಿ ಬೆಲೆಬಾಳುವ ಕಾರು ಗಿಫ್ಟ್ ಕೊಟ್ಟ ಮಾಜಿ ಬಾಯ್ ಫ್ರೆಂಡ್ ಸಲ್ಮಾನ್ ಖಾನ್!

ಕತ್ರಿನಾ ಕೈಫ್ ಗೆ 3 ಕೋಟಿ ಬೆಲೆಬಾಳುವ ಕಾರು ಗಿಫ್ಟ್ ಕೊಟ್ಟ ಮಾಜಿ ಬಾಯ್ ಫ್ರೆಂಡ್ ಸಲ್ಮಾನ್ ಖಾನ್!

ಮುಂಬೈ: ಇತ್ತೀಚಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ , ವಿಕ್ಕಿ ಕೌಶಲ್ ಗೆ ಸೆಲಿಬ್ರಿಟಿ ಫ್ರೆಂಡ್ಸ್ ಗಳಿಂದ ದುಬಾರಿ ಗಿಫ್ಟ್ ಸಿಗುತ್ತಿದೆ.

ವಿಕ್ಕಿ ಕೌಶಲ್ ಜೊತೆಗೆ ಕಳೆದ ವಾರ ಮದುವೆಯಾದ ಕತ್ರಿನಾ ಕೈಫ್, ಮಾಜಿ ಬಾಯ್ ಫ್ರೆಂಡ್ ಸಲ್ಮಾನ್ ಖಾನ್ ಅವರಿಂದ ಸುಮಾರು 3 ಕೋಟಿ ರೂ.

ಬೆಲೆ ಬಾಳುವ ರೇಂಜ್ ರೋವರ್ ಕಾರನ್ನು ಗಿಫ್ಟ್ ಆಗಿ ಪಡೆದಿರುವುದಾಗಿ ವರದಿಯಾಗಿದೆ. ಮತ್ತೊಂದೆಡೆ ರಣಬೀರ್ ಕಫೂರ್ ಅವರಿಂದ ಸುಮಾರು 2.7 ಕೋಟಿ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಗಿಫ್ಟ್ ಪಡೆದಿರುವುದಾಗಿ ಬಾಲಿವುಡ್ ಲೈಫ್ ಹೇಳಿದೆ.

ಕತ್ರಿನಾ ಅವರ ಬ್ಯಾಂಗ್ ಬ್ಯಾಂಗ್ ಸಹನಟ ಹೃತಿಕ್ ರೋಷನ್ 3 ಲಕ್ಷ ಮೌಲ್ಯದ ಬಿಎಂಡಬ್ಲ್ಯೂ ಜಿ 310 ಆರ್ ಬೈಕ್ ನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ 6.4 ಲಕ್ಷ ರೂ. ಮೌಲ್ಯದ ಡೈಮಂಡ್ ಕಿವಿಯೊಲೆ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ ಎಫ್ ಐ ಆರ್!

Wed Dec 29 , 2021
ಮುಂಬಯಿ: ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರ ಪೈಕಿ ಆಲಿಯಾ ಭಟ್ ಕೂಡಾ ಒಬ್ಬರು. ತಮ್ಮ ಸೌಂದರ್ಯದ ಜೊತೆಗೆ ಅಭಿನಯದಿಂದಲೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ಬೆಡಗಿಯ ವಿರುದ್ದ ಮುಂಬೈ ನಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ. ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ, ದೆಹಲಿಯಲ್ಲಿ […]

Advertisement

Wordpress Social Share Plugin powered by Ultimatelysocial