ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ‘ಭೂಚೇತನ’ ಯೋಜನೆ

ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ‘ಭೂಚೇತನ’ ಯೋಜನೆ ಪುನಾರಂಭಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

‘ಇಳುವರಿ ಮತ್ತು ರೈತರ ಆದಾಯ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭೂಚೇತನ ಯೋಜನೆ ಪುನಾರಂಭಿಸಲು ಉದ್ದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಹಮ್ಮಿಕೊಂಡ ಎರಡು ದಿನಗಳ ಎಲ್ಲಾ ರಾಜ್ಯಗಳ ಕೃಷಿ ಮತ್ತು ತೋಟಗಾರಿಕೆ ಸಚಿವರುಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿಯಲ್ಲಿ ಆರಂಭಗೊಂಡಿದ್ದ ಯೋಜನೆ ಇದಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಲುಲು ಮಾಲ್ ಉದ್ಘಾಟನೆಗೊಂಡಿತು

Thu Jul 14 , 2022
  ಜುಲೈ 11 ರಂದು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಲುಲು ಮಾಲ್ ಉದ್ಘಾಟನೆಗೊಂಡಿತು. ಇದನ್ನು ಲಕ್ನೋದ ಅತಿದೊಡ್ಡ ಮಾಲ್ ಎಂದು ಹೇಳಲಾಗುತ್ತಿದೆ. ಏತನ್ಮಧ್ಯೆ, ಈ ಮಾಲ್ ಈಗ ವಿವಾದಕ್ಕೆ ಈಡಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಮಾಲ್ ಒಳಗೆ ಕೆಲವರು ನಮಾಜ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಕೆಲವರು ನೆಲದ ಮೇಲೆ ಕುಳಿತು ನಮಾಜ್ ಮಾಡುತ್ತಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಮಾಲ್‌ನಲ್ಲಿ ಧಾರ್ಮಿಕ […]

Advertisement

Wordpress Social Share Plugin powered by Ultimatelysocial