ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು: ಬಸವರಾಜ ಬೊಮ್ಮಾಯಿ

ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ನಾಡಿನ ದೊರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಪತ್ನಿಕರಾಗಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು

ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮೊದಲು ಪೂಜೆ ಸಲ್ಲಿಸಿದ ಮುಖ್ಯಮಂತ್ರಿಗಳು ನಂತರ ದೇಗುಲದೊಳಗೆ ತೆರಳಿ ತಾಯಿಯ ದರ್ಶನವನ್ನು ಪಡೆದರು. ಮುಖ್ಯಮಂತ್ರಿಗಳಿಗೆ ಸಚಿವರುಗಳಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್, ಶಾಸಕರುಗಳಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ ಸಾಥ್ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಭರತ್ ವಿಷ್ಣುಕಾಂತ್ ಸಾರಥ್ಯದ ಭರತ್ ಫಿಲ್ಮ್ಸ್ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ…ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ

Wed Jul 20 , 2022
ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರವನ್ನು ಯುವ ಸಿನಿಮೋತ್ಸಾಹಿ ಭರತ್ ವಿಷ್ಣುಕಾಂತ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ರಿಲೀಸ್ ಗೂ ಮುನ್ನವೇ ಭರತ್ ತಮ್ಮದೇ ಭರತ್ ಫಿಲ್ಮಂ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿ ಮೂರು ಹೊಸ ಸಿನಿಮಾಗಳನ್ನು ಅನೌನ್ಸ್ […]

Advertisement

Wordpress Social Share Plugin powered by Ultimatelysocial