ನವದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಸನ್ಮಾನ್ಯಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು!

ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ, ಜುಲೈ 22 : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸನ್ನ ಬಲಪಡಿಸೋ ಕೆಲಸ ಸಿದ್ದರಾಮಯ್ಯ,ಡಿಕೆ ಶಿವಕುಮಾರ್ ಅವರು ಮಾಡಬೇಕು ಎಂದು‌ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದ್ದಾರೆ.

Sat Jul 23 , 2022
ನಾನು ಸಿಎಂ‌ ಆಕಾಂಕ್ಷಿ ಅಲ್ಲಾ..ನಾನು ಮುಖ್ಯಮಂತ್ರಿ ಆಗಿದ್ದೀನಿ,ಕೇಂದ್ರ ಸಚಿವ ಆಗಿದ್ದೀನಿ..ನನಗೆ ತೃಪ್ತಿ ಇದೆ.. ಕಾಂಗ್ರೆಸನ್ನ ಬಲಪಡಿಸೋ ಕೆಲಸ ಸಿದ್ದರಾಮಯ್ಯ,ಡಿಕೆ ಶಿವಕುಮಾರ್ ಅವರು ಮಾಡಬೇಕು ಎಂದು‌ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದ್ದಾರೆ. ತುಮಕೂರಿನಲ್ಲಿ‌ ಮಾಧ್ಯಮಗಳೊಂದೊಗೆ ಮಾತನಾಡಿದ ಅವರು, ಸಿಎಂ ಆಕಾಂಕ್ಷಿಗಳ ಬಗ್ಗೆ ಈಗ ಚರ್ಚೆ ಏನಿಲ್ಲಾ.. 2023ಕ್ಕೆ ಕಾಂಗ್ರೆಸ್ ಖಂಡಿತಾ ಅಧಿಕಾರಕ್ಕೆ ಬರುತ್ತೆ ಆಗ ಹೈಕಮಾಂಡ್ ಹಾಗೂ ಶಾಸಕರು ಯಾರನ್ನ ಸೂಚಿಸುತ್ತಾರೆ ಅವರು ಸಿಎಂ ಆಗ್ತಾರೆ ಎಂದರು. ಇನ್ನೂ ರಮೇಶ್ ಕುಮಾರ್ […]

Advertisement

Wordpress Social Share Plugin powered by Ultimatelysocial