ಅಹಮದಾಬಾದ್‌ನಲ್ಲಿ ಗಣರಾಜ್ಯೋತ್ಸವಕ್ಕೆ ಬಾಂಬ್‌ ಬೆದರಿಕೆ.

ಹಮದಾಬಾದ್ : ಅಹಮದಾಬಾದ್ 74ನೇ ಗಣರಾಜ್ಯೋತ್ಸವ ಆಚರಣೆ ದಿನವೇ ಬಾಂಬ್‌ ಸ್ಫೋಟಿಸುವ ಕುರಿತು ಬೆದರಿಕೆಯ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಅರೆಸ್ಟ್‌ ಮಾಡಲಾಗಿದೆ.

4ನೇ ಗಣರಾಜ್ಯೋತ್ಸವ ಆಚರಣೆ ದಿನದಂದು ಅಹಮದಾಬಾದ್ ರೈಲು ನಿಲ್ದಾಣದಲ್ಲಿ ಮತ್ತು ಗೀತಾ ಮಂದಿರ ಬಸ್ ನಿಲ್ದಾಣ ಗಳಲ್ಲಿ ಬಾಂಬ್‌ ಇಟ್ಟಿರುವ ಬಗ್ಗೆ ಬೆದರಿಕೆ ಪ್ರತವೊಂದನ್ನು ರವಾನಿಸಲಾಗಿದೆಂದು ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಬೆದರಿಕೆ ಪತ್ರವನ್ನು ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ತಲುಪಿಸಲಾಗಿತ್ತು. ಪತ್ರದಲ್ಲಿ ಕೆಲವು ಸಂಖ್ಯೆಗಳನ್ನು ಸಹ ಉಲ್ಲೇಖಿಸಲಾಗಿದೆ. ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಹಮದಾಬಾದ್‌ ಮತ್ತು ಮತ್ತಿಬ್ಬರು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ನಾಲ್ವರು ಆರೋಪಿಗಳನ್ನು ಆರೆಸ್ಟ್‌ ಮಾಡಲಾಗಿದೆ ಎಂದು ಪೊಲೀಸ್ ತಿಳಿಸಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್;

Thu Jan 26 , 2023
  ಭವಾನಿ ರೇವಣ್ಣ ಚುನಾವಣೆಗೆ ನಿಲ್ಲುವ ಪರಿಸ್ಥಿತಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಇಲ್ಲಾ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು.ಹಾಸನ: ಭವಾನಿ ರೇವಣ್ಣ   ಅವರು ಹಾಸನ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್​ಗಾಗಿ ಪಟ್ಟು ಹಿಡಿದಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತೇನೆ ಎಂದಿದ್ದರು. ಈ ಬಗ್ಗೆ ಮಾತನಾಡಿದ ಹಾಸನದ ಪ್ರಬಲ ಟಿಕೆಟ್ ಆಕಾಂಕ್ಷಿ ಹೆಚ್.ಪಿ.ಸ್ವರೂಪ್  ಕುಮಾರಣ್ಣ ಅವರ ಜೊತೆ ನಾನು ಚರ್ಚೆ ಮಾಡಿಲ್ಲ. ನಾನು […]

Advertisement

Wordpress Social Share Plugin powered by Ultimatelysocial