ದಿಯೋಘರ್’ಗೆ ತೆರಳುತ್ತಿದ್ದ ‘ಇಂಡಿಗೋ ವಿಮಾನ’ಕ್ಕೆ ಬಾಂಬ್ ಬೆದರಿಕೆ!

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ದೆಹಲಿಯಿಂದ ದಿಯೋಘರ್’ಗೆ ಕಾರ್ಯನಿರ್ವಹಿಸುತ್ತಿದ್ದ ಇಂಡಿಗೊ ವಿಮಾನ ಸಂಖ್ಯೆ 6 ಇ 6191ದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ವಿಮಾನವನ್ನ ಲಕ್ನೋಗೆ ತಿರುಗಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆಗೊಳಿಸಿದ ಇಂಡಿಗೊ, ‘ಎಲ್ಲಾ ಅಗತ್ಯ ಭದ್ರತಾ ಪ್ರೋಟೋಕಾಲ್ಗಳನ್ನು ಅನುಸರಿಸಲಾಗಿದೆ ಮತ್ತು ವಿಮಾನವನ್ನ ಟೇಕಾಫ್ ಮಾಡಲು ತೆರವುಗೊಳಿಸಲಾಗಿದೆ’ ಎಂದು ತಿಳಿಸಿದೆ.

ಇನ್ನು ತನಿಖೆಯಲ್ಲಿ ಇಂಡಿಗೊ ಭದ್ರತಾ ಸಂಸ್ಥೆಗಳ ನಿಯಮಗಳನ್ನ ಅನುಸರಿಸುತ್ತಿದೆ ಎಂದಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತದಾರರ ಪಟ್ಟಿಯಿಂದ ಮತದಾರರನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗುತ್ತಿದೆ.

Mon Feb 20 , 2023
ಬೆಂಗಳೂರು, ಫೆಬ್ರವರಿ. 18: ವಿಧಾನಸಭಾ ಚುನಾವಣೆ ಹಿನ್ನೆಲೆ ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿ ಮತದಾರರಿ ಹೆಸರನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ ಮತದಾರರನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗುತ್ತಿದೆ ಎಂದು ಅವರು ಆರೋಪಿಸಿರುವ ಅವರು ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಚಿಲುಮೆ ಸಂಸ್ಥೆ ಮೂಲಕ ಮತದಾರರ ಪಟ್ಟಿ ಅಕ್ರಮ ಮಾಡಿದ ನಂತರ […]

Advertisement

Wordpress Social Share Plugin powered by Ultimatelysocial