ಸಿಎಂ ಬೊಮ್ಮಾಯಿ ಕೇಂದ್ರ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ರಾಜ್ಯದ ಕಲ್ಲಿದ್ದಲು ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರುಬಳಿಕ ಕೇಂದ್ರದ ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಸಚಿವರಾದ ಬೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರುಸಚಿವರಾದ ಡಾ. ಕೆ. ಸುಧಾಕರ್ , ಸುನೀಲ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ  ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಆಶಿಶ್‌ ಮಿಶ್ರಾ ಪೋಲೀಸರ ಎದುರು ಹಾಜರ್‌ ;ಉಪವಾಸ ಸತ್ಯಾಗ್ರಹ ಕೈಬಿಟ್ಟ ಸಿಧು

Sat Oct 9 , 2021
ಲಖೀಂಪುರ್‌ಖೇರಿ ಹಿಂಸಾಚಾರ ಪ್ರಕರಣಕ್ಕೆ  ಪ್ರಮುಖ ಆರೋಪಿಯಾಗಿರುವ ಆಶಿಶ್‌ ಮಿಶ್ರಾ ರವರನ್ನು ಉತ್ತರ ಪ್ರದೇಶದ ಕ್ರೈಂ ಬ್ರಾಂಚ್ ಪೋಲೀಸರ ಎದುರು ಹಾಜರಾಗಿದ್ದಾರೆ.ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ ಕುಮಾರ್‌ ಮಿಶ್ರಾ ಪುತ್ರ ಆಶಿಶ್‌ ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್ ದಾಖಲಿಸಿಕೊಂಡಿದ್ದು, ಇದುವರೆಗೆ ಬಂಧಿಸಿಲ್ಲ. ತೀವ್ರ ವಿಚಾರಣೆಯನ್ನು ಭಾರಿ ಭದ್ರತೆಯೊಂದಿಗೆ ನಡೆಸುತ್ತಿದ್ದಾರೆ.ಶುಕ್ರವಾರವೂ ವಿಚಾರಣೆಗೆ ಆಗಮಿಸಿರದ ಹಿನ್ನಲೆಯಲ್ಲಿ ಪೊಲೀಸರು ಹೊಸತಾಗಿ ಸಮನ್ಸ್‌ ನೀಡಿ, ಶನಿವಾರ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ, ತಪ್ಪಿದಲ್ಲಿ […]

Advertisement

Wordpress Social Share Plugin powered by Ultimatelysocial