‘ಬಾಂಡ್ ರವಿ’ ಟ್ರೇಲರ್ ರಿಲೀಸ್- ಡಿಸೆಂಬರ್ 9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

‘ರತ್ನನ್ ಪ್ರಪಂಚ’ ಖ್ಯಾತಿಯ ಪ್ರಮೋದ್ ನಾಯಕ ನಟನಾಗಿ ನಟಿಸಿರುವ ‘ಬಾಂಡ್ ರವಿ’ ಸಿನಿಮಾ ಡಿಸೆಂಬರ್ 9ಕ್ಕೆ ಬಿಡುಗಡೆಯಾಗುತ್ತಿದೆ. ಪ್ರಜ್ವಲ್ ಎಸ್.ಪಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಮಾಸ್ ಆಕ್ಷನ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆಯ ಜೊತೆಗೆ ಸಿನಿಮಾ ಬಗ್ಗೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.ನಮ್ಮ ಬಾಂಡ್ ರವಿ ದೊಡ್ಡ ಬ್ರ್ಯಾಂಡ್ ಆಗಿ ಎಲ್ಲರ ಮನಸ್ಸಲ್ಲೂ ಹತ್ತಾರು ವರ್ಷ ಉಳಿದುಕೊಳ್ಳುತ್ತಾನೆ. ಇಷ್ಟು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀನಿ ಅಂದ್ರೆ ಸಿನಿಮಾದಲ್ಲೇನೋ ವಿಷಯ ಇದೆ ಎಂದರ್ಥ. ರತ್ನನ್ ಪ್ರಪಂಚ ಆದ ಮೇಲೆ ಒಂದು ಒಳ್ಳೆ ಕಥೆ ಹುಡುಕುತ್ತಿದ್ದೆ. ಸುಮ್ನೆ ಮಾಸ್ ಸಿನಿಮಾ ಮಾಡೋಕಾಗಲ್ಲ, ಮಾಸ್ ಡೈಲಾಗ್ ಹೇಳೋಕಾಗಲ್ಲ ಒಳ್ಳೆ ಕಥೆ ಇರಬೇಕು ಆ ರೀತಿ ಹುಡುಕಾಟದಲ್ಲಿದ್ದಾಗ ಸಿಕ್ಕ ಕಥೆ ಬಾಂಡ್ ರವಿ. ಕಥೆ ಕೇಳಿದಾಗಿಂದ ಬಾಂಡ್ ರವಿ ಪಾತ್ರ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಕಾಂತಾರಾಗೆ ಮತ್ತೊಂದು ಗೆಲುವು - ಮತ್ತೆ ಸೇರ್ಪಡೆಯಾಯ್ತು "ವರಾಹ ರೂಪಂ" ಹಾಡು

Sat Dec 3 , 2022
ರಿಷಬ್‌ ಶೆಟ್ಟಿ ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿಬಂದ ಕಾಂತಾರ ಚಿತ್ರ ಇಡೀ ಕನ್ನಡ ಚಿತ್ರರಂಗದಲ್ಲೇ ದಾಖಲೆ ಮಾಡಿದ ಸಿನಿಮಾ. ಚಿತ್ರ ನೋಡಿದ ಪ್ರತಿಯೊಬ್ಬ ವೀಕ್ಷಕ ಕಾಂತಾರದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದ. ಎಲ್ಲದಕ್ಕಿಂತ ಹೆಚ್ಚಾಗಿ ರಿಷಬ್‌ ಶೆಟ್ಟಿ ಅದ್ಭುತ ಅಭಿನಯ ಹಾಡಿ ಕೊಂಡಾಡುತ್ತಿದ್ದಾರೆ. ಚಿತ್ರ ಕೂಡ ಇಡೀ ವಿಶ್ವದಾದ್ಯಂತ ತೆರೆಕಂಡು ಮುನ್ನುಗ್ಗುತ್ತಿದೆ ಎನ್ನಾವಾಗಲೇ ಚಿತ್ರತಂಡಕ್ಕೆ ಶಾಕ್‌ ನೀಡಿದ್ದು ಅಂದ್ರೆ ವರಾಹ ರೂಪಂ ಹಾಡನ್ನು ನಮ್ಮ ನವರಸಮ್ ಆಲ್ಬಂ ಹಾಡಿನ ಟ್ಯೂನ್ ಅನ್ನು […]

Advertisement

Wordpress Social Share Plugin powered by Ultimatelysocial