ಬೂಸ್ಟರ್ ಡೋಸ್ ಲಸಿಕೆ ಪಡೆದ ರಾಜ್ಯಪಾಲ ಗೆಹ್ಲೋಟ್…

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್  ಲಸಿಕೆ ತೆಗೆದುಕೊಂಡರು.

ನಂತರ ಮಾತನಾಡಿದ ಅವರು ಕೊರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳು ಅಗತ್ಯವಾಗಿ ಬೂಸ್ಟರ್ ಡೋಸ್ ಪಡೆಯುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿಯನ್ನು ಮಾಡಿಕೊಂಡರು.ಈ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸಚಿವ  ಡಾ .ಕೆ. ಸುಧಾಕರ್‌ ಉಪಸ್ತಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕನಸುಗಳು ದುಸ್ವಪ್ನವಾಯಿತು..: ಟೀಂ ಇಂಡಿಯಾ ವಿರುದ್ಧ ಸುನಿಲ್ ಗಾವಸ್ಕರ್ ಅಸಮಾಧಾನ .Sunil Gavaskar

Sat Jan 15 , 2022
          ಟೀಂ ಇಂಡಿಯಾದ ಆಟಕ್ಕೆ ಮಾಜಿ ನಾಯಕ ಸುನೀಲ್ ಗಾವಸ್ಕರ್ ಕಿಡಿಕಾರಿದ್ದಾರೆ.   ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾದ ಕೆಲವು ನಡೆಗಳು ತನ್ನನ್ನು ತಬ್ಬಿಬ್ಬುಗೊಳಿಸಿದವು ಎಂದು ಗಾವಸ್ಕರ್ ಹೇಳಿದ್ದಾರೆ.   ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕೆನ್ನುವ ಭಾರತ ತಂಡದ ಕನಸು ದುಸ್ವಪ್ನವಾಯಿತು ಎಂದು ಗಾವಸ್ಕರ್ ಟೀಕೆ ಮಾಡಿದ್ದಾರೆ.   ಮೊದಲ ಟೆಸ್ಟ್ ನಲ್ಲಿ ಭಾರತವು ದೊಡ್ಡ ಗೆಲುವು ಸಾಧಿಸಿತ್ತು, ಹೀಗಾಗಿ ಮುಂದಿನ ಎರಡು ಟೆಸ್ಟ್ […]

Advertisement

Wordpress Social Share Plugin powered by Ultimatelysocial