CRICKET:ಜಿಂಬಾಬ್ವೆ ನಾಯಕ ʼಬ್ರೆಂಡನ್ ಟೇಲರ್ʼ ಮೂರೂ ವರ್ಷ‌ ಕ್ರಿಕೆಟ್‌ನಿಂದ ಬ್ಯಾನ್;

 ಜಿಂಬಾಬ್ವೆಯ ಮಾಜಿ ನಾಯಕ ಬ್ರೆಂಡನ್ ಟೇಲರ್(Brendan Taylor) ಅವರನ್ನ ಹೇಳಿಕೆ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಮೂರೂವರೆ ವರ್ಷಗಳ ಕಾಲ ನಿಷೇಧಿಸಿದೆ.

ಈ ಕುರಿತು ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿರುವ ಐಸಿಸಿ, ‘ಐಸಿಸಿ ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನ ಉಲ್ಲಂಘಿಸಿರುವ ನಾಲ್ಕು ಆರೋಪಗಳನ್ನ ಮತ್ತು ಡೋಪಿಂಗ್ ವಿರೋಧಿ ಸಂಹಿತೆಯನ್ನ ಉಲ್ಲಂಘಿಸಿರುವ ಒಂದು ಪ್ರತ್ಯೇಕ ಆರೋಪವನ್ನ ಒಪ್ಪಿಕೊಂಡ ನಂತ್ರ ಬ್ರೆಂಡನ್ ಟೇಲರ್ ಅವರಿಗೆ ಎಲ್ಲಾ ರೀತಿಯ ಕ್ರಿಕೆಟ್ʼನಿಂದ ಮೂರೂವರೆ ವರ್ಷಗಳ ನಿಷೇಧವನ್ನ ಹೇರಲಾಗಿದೆ’ ಎಂದು ಐಸಿಸಿ ಪ್ರಕಟಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೆಚ್‌ ಡಿ ಕುಮಾರಸ್ವಾಮಿ ಸಿಎಂ ಇಬ್ರಾಹಿಂ ಜೊತೆ ಮಹತ್ವದ ಮಾತುಕತೆ.

Sat Jan 29 , 2022
ಬೆಂಗಳೂರು, ಜ.29- ಕಾಂಗ್ರೆಸ್ ತೊರೆಯುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲಕಾಲ ಸಮಾಲೋಚನೆ ನಡೆಸಿದ್ದಾರೆ. ಆದರೆ, ಇಬ್ರಾಹಿಂ ಅವರು ಯಾವಾಗ ಜೆಡಿಎಸ್ ಸೇರಲಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿಲ್ಲ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಬ್ರಾಹಿಂ ಕಾಂಗ್ರೆಸ್‍ನಲ್ಲೇ ಇರುತ್ತಾರೆ ಎಂದಿದ್ದಾರೆ.ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇಬ್ರಾಹಿಂ ಇನ್ನೂ […]

Advertisement

Wordpress Social Share Plugin powered by Ultimatelysocial