BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’37 ಪೊಲೀಸ್ ಇನ್ಸ್ ಪೆಕ್ಟರ್’ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಇಂದು 37 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶಿಸಲಾಗಿದೆ

ಈ ಕುರಿತಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದದು, ಆಡಳಿತಾತ್ಮಕ ದೃಷ್ಠಿಯಿಂದ ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್ ) ಅವರನ್ನು ಈ ಕೆಳಕಂಡಂತೆ ವರ್ಗಾವಣೆ ಮಾಡಿರೋದಾಗಿ ತಿಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆ ಬಾಗಿಲಿಗೆ ಬರಲಿದೆ ಮಾವಿನ ಹಣ್ಣು; ರೈತರಿಂದ ನೇರವಾಗಿ ಹಣ್ಣನ್ನು ಖರೀದಿಸಲು ಈ ವೆಬ್​ಸೈಟ್​ಗೆ ಭೇಟಿ ನೀಡಿ

Mon May 16 , 2022
ಇಂದಿನಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಂಗಳೂರು ಶುರುವಾಗುತ್ತಿದ್ದಂತೆ ಮಾವಿನ (Mango) ಸೀಸನ್ ಕೂಡಾ ಆರಂಭವಾಗುತ್ತದೆ. ಅಂಗಡಿಗಳಲ್ಲಿ ಹಣ್ಣಿನ ರಾಜ ಮಾವಿನ ಹಣ್ಣಿನ ವ್ಯಾಪಾರ ಜೋರಾಗಿದೆ. ಈ ನಡುವೆ ರಾಜ್ಯದ ಜನರಿಗೆ ಖುಷಿ ಸುದ್ದಿಯೊಂದಿದೆ. ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಅಂಗಡಿಗೆ ಹೋಗಿ ಖರೀದಿಸಬೇಕು ಅಂತ ಇಲ್ಲ. ನಿಮಗೆ ಬೇಕಾಗುವ ನಾನಾ ತಳಿಯ ಮಾವಿನ […]

Advertisement

Wordpress Social Share Plugin powered by Ultimatelysocial