ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು.

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ.

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ತಜ್ಞರು ಹಾಗೂ ನೀತಿ ಆಯೋಗದ ಸದಸ್ಯರ ಜೊತೆ ಇಂದು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadaz

Please follow and like us:

Leave a Reply

Your email address will not be published. Required fields are marked *

Next Post

ತಿರುಪತಿ ತಿಮ್ಮಪ್ಪನ ದರ್ಶನ ದುಬಾರಿ.

Fri Jan 13 , 2023
ದೇವಸ್ಥಾನಂ (ಟಿಟಿಡಿ) ತಿರುಪತಿ ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುತ್ತದೆ. ಆಂಧ್ರ ಪ್ರದೇಶ ಮಾತ್ರವಲ್ಲದೇ ದೇಶದ ನಾನಾ ರಾಜ್ಯದ ಜನರು ತಿರುಪತಿಗೆ ಭೇಟಿ ನೀಡುತ್ತಾರೆ. ಈಗ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದು ಸ್ಪಲ್ಪ ದುಬಾರಿಯಾಗಿದೆ. ಜನವರಿ 12 ರಿಂದ ಫೆಬ್ರವರಿ 28ರ ತನಕ ವಿಶೇಷ ದರ್ಶನ ಪಡೆಯಲು ಟಿಟಿಡಿ ಈಗಾಗಲೇ ಆನ್‌ಲೈನ್ ಟಿಕೆಟ್ ಬಿಡುಗಡೆ ಮಾಡಿದೆ. ವಿಶೇಷ ಟಿಕೆಟ್‌ಗೆ 300 ರೂ. ದರವಿದೆ. ಟಿಟಿಟಿ ವೆಬ್‌ಸೈಟ್‌ ಮೂಲಕ […]

Advertisement

Wordpress Social Share Plugin powered by Ultimatelysocial