ಬಸ್ ಗೆ ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರ ಸಜೀವದಹನ

ಹೊತ್ತಿ ಉರಿದ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರ ಹೊರವಲಯದಲ್ಲಿ ನಡೆದಿದೆ.

ಟೆಂಪೋಗೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿತ್ತು.

ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಉರುಳಿ ಬಿದ್ದ ವೇಳೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ತನ್ನ ಸ್ಥಳಕ್ಕೆ ಕಲ್ಬುರ್ಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶಕ್ಕೆ ಭೇಟಿ

Fri Jun 3 , 2022
  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಇಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ‘ನವ ಉತ್ತರ ಪ್ರದೇಶದ ನವ ಭಾರತ’ ಹೂಡಿಕೆಗೆ ದೇಶದ ಅತ್ಯುತ್ತಮ ತಾಣವಾಗಿದೆ. ಗ್ರೌಂಡ್ ಬ್ರೇಕಿಂಗ್ ಸೆರಮನಿ 3.0 ಕಡೆಗೆ ಹೂಡಿಕೆದಾರರ ಉತ್ಸಾಹವು ಇದಕ್ಕೆ ನೇರ […]

Related posts

Advertisement

Wordpress Social Share Plugin powered by Ultimatelysocial