ಅಥಣಿ ಕೊಟ್ಟಲಗಿ ಬಸ್ ನೀರ್ವಹಣೆ ವಿರುದ್ದ ತೀವ್ರಗೊಂಡ ಆಕ್ರೋಶ ಸಾರಿಗೆ ಬಸ್ ತಡೆದು ಪ್ರತಿಭಟನೆ.

ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಕೊಟ್ಟಲಗಿ ಗ್ರಾಮವು ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಣೆ ಮಾಡುವ ಅಗತ್ಯ ಇದೆ.ಎರಡು ಮೂರು ಬಸ್ಸುಗಳು ಏಕಕಾಲಕ್ಕೆ ಬಂದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ.ಬಸ್ಸುಗಳು ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ಪುಟ್ ಬೋರ್ಡನಲ್ಲಿ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಇದೆ ಇದರಿಂದ ಏನಾದರೂ ಅಪಘಾತವಾದರೆ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ. ಸುರಕ್ಷಿತ ಪ್ರಯಾಣಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಬೇಕೆಂದು ಪ್ರತಿಭಟನಾ ನಿರತ ಜನರು ಈ ವೇಳೆ ಆಗ್ರಹಿಸಿದರು.

ಸುಮಾರು ಅರ್ಧ ಗಂಟೆಗೂ ಹೆಚ್ಚುಕಾಲ ನಡೆದ ಪ್ರತಿಭಟನೆಯಲ್ಲಿ ಅಥಣಿ ಡಿಪೋ ಅಧಿಕಾರಿಗಳ ವಿರುದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪೆಇದ್ದು ಕಂಡು ಬಂತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Ways to Be Successful in Millionaire Online dating sites

Sat Dec 17 , 2022
Millionaire dating is growing rapidly a great way to meet rich real love who will be serious about choosing love. The best millionaire dating sites are made to connect good singles with others who all share the interests and goals. Some of these websites also have customer service to help […]

Advertisement

Wordpress Social Share Plugin powered by Ultimatelysocial