ಭಾರತಿ ಶೆಟ್ಟಿ ಫಿಲಂಸ್ ಗೆ ಪ್ರತಿಷ್ಠಿತ “ಕರ್ನಾಟಕ ಬ್ಯುಸಿನೆಸ್ ಅವಾರ್ಡ್ಸ್”.

ಮಹಿಳೆಯರು ಈಗ ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಿ ನಂತರ ವಿದೇಶದಲ್ಲಿ ನೆಲೆಸಿರುವ ಭಾರತಿ ಶೆಟ್ಟ ಅವರು ವಿದೇಶದಲ್ಲಿ ಜಾಹೀರಾತು ಸಂಸ್ಥೆ ನಡೆಸುತ್ತಿದ್ದಾರೆ. ಅವರ ಸಂಸ್ಥೆಗೆ ಉತ್ತಮ ಹೆಸರಿದೆ. ಹುಟ್ಟಿದ ಊರಿನ ಮೇಲೆ ಅಪಾರ ವಿಶ್ವಾಸ ಹೊಂದಿರುವ ಭಾರತಿ ಶೆಟ್ಟಿ ಅವರಿಗೆ ಕನ್ನಡದಲ್ಲಿ ಸಿನಿಮಾ ನಿರ್ಮಾಣ ಮಾಡಬೇಕೆಂಬ ಆಸೆ. ಹಾಗಾಗಿ ಭಾರತಿ ಶೆಟ್ಟಿ ಫಿಲಂಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಆ ಸಂಸ್ಥೆಯ ಮೊದಲ ಚಿತ್ರವಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ ” ಬಡ್ಡೀಸ್” ಚಿತ್ರವನ್ನು ನಿರ್ಮಿಸಿದ್ದಾರೆ. ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ.

ಇಂತಹ ಕಾರ್ಯಗಳಿಗೆ ಉತ್ತೇಜಿಸಲು ಕೊಡಲಾಗುವ ಪ್ರತಿಷ್ಠಿತ “ಕರ್ನಾಟಕ ಬ್ಯುಸಿನೆಸ್ ಅವಾರ್ಡ್ಸ್” ಈ ಬಾರಿ ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆಗೆ ಸಂದಿದೆ. ಇತ್ತೀಚೆಗೆ ಭಾರತಿ ಶೆಟ್ಟಿ ಅವರು ಈ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ವಿ.ವಿ ಕುಲಪತಿ ತಪ್ಪು ಮಾಡಿಲ್ಲ: ಅಶ್ವತ್ಥನಾರಾಯಣ

Tue May 31 , 2022
  ಬೆಂಗಳೂರು: ‘ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಅನುಮೋದನೆ ಪಡೆದ ಬಳಿಕವೇ ಅಲ್ಲಿನ ಕುಲಪತಿ ₹ 29 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ. ‘ವಿಶ್ವವಿದ್ಯಾಲಯದ ವ್ಯಾಪ್ತಿಯ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿಗೆ (ಯುವಿಸಿಇ) ಈ ಅನುದಾನ ಒದಗಿಸಿದ್ದು, ಕುಲಪತಿಯಿಂದ ಯಾವುದೇ ತಪ್ಪು ನಡೆದಿಲ್ಲ. ಸರಿಯಾದ ಮಾಹಿತಿ ಇಲ್ಲದೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಅಶ್ವತ್ಥ ನಾರಾಯಣ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ವಿಶ್ವವಿದ್ಯಾಲಯದ ಅಭಿವೃದ್ಧಿ […]

Advertisement

Wordpress Social Share Plugin powered by Ultimatelysocial