ಬೈಲಹೊಂಗಲ ಪೊಲೀಸ್ ಸಿಬ್ಬಂದಿಗಳಿಗೆ ಮೊಬ್ ಆಪರೇಷನ್ ತರಬೇತಿ

ಬೈಲಹೊಂಗಲ: ಡಿವೈಎಸ್ಪಿ ಶಿವಾನಂದ ಕಟಗಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಮೊಬ್ ಆಪರೇಷನ್ ತರಬೇತಿ . ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಆಗುವ ಗುಂಪು ಘರ್ಷನೆ, ಗಲಾಟೆ, ದಾಂದಲೇ ಅಂತಹ ಪರಿಸ್ಥಿತಿಗಳಲ್ಲಿ ಹೇಗೆ ನಿರ್ವಹಣೆ ಮಾಡಬೇಕು, ಪರಿಸ್ಥಿತಿ ಹೇಗೆ ಹತೋಟಿಗೆ ತರಬೇಕೆನ್ನುವ ಪ್ರಾತ್ತಕ್ಷತೆ ತರಬೇತಿಯನ್ನು ಡಿವೈಎಸ್ಪಿ ಶಿವಾನಂದ ಕಟಗಿ ನೇತೃತ್ವದಲ್ಲಿ ಇಂದು ಭಾನುವಾರ ನೀಡಲಾಯಿತು.ಬೈಲಹೊಂಗಲ ಪಟ್ಟಣದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆ ಮೈದಾನದಲ್ಲಿ ಈ ತರಬೇತಿ ನಡೆಯಿತು. ಉಪವಿಭಾಗದ ಪೊಲೀಸ್ ಸಿಬ್ಬಂದಿಗಳು ಶಿಸ್ತು, ಲಯ ಬದ್ಧ ತರಬೇತಿ ಪಡೆದುಕೊಂಡರು. ಉಪವಿಭಾಗ ಪೊಲೀಸ್ ಠಾಣೆ ಸಿಪಿಐ, ಪಿಎಸ್ಐ, ಎಸ್ಐ, ಹವಾಲ್ದಾರ, ಪೇದೆಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೋಳೆನರಸೀಪುರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕನ್ನಡ ಪುಟ್ಟಸ್ವಾಮಿ ಆಯ್ಕೆ

Sun Jan 30 , 2022
ನರಸೀಪುರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕನ್ನಡ ಪುಟ್ಟಸ್ವಾಮಿ ಅವರು ಆಯ್ಕೆಯಾಗಿದ್ದಾರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಅಧಿಕೃತವಾಗಿ ಶಹೊರ ಸಿದ ಜಿಲ್ಲಾಧ್ಯಕ್ಷ ಮಡ್ಡಿಗೆರೆ ಗೋಪಾಲ್, ನೂತನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ, ನರಸೀಪುರದ ಕಬಿನಿ ಅತಿಥಿಗೃಹದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಿತು, ಇನ್ನು ಕನ್ನಡ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮರೀಸ್ವಾಮಿ,ಪುರಸಭೆ ಅಧ್ಯಕ್ಷ ಮದನ್ ರಾಜ್, ಹೊಸಪುರ […]

Advertisement

Wordpress Social Share Plugin powered by Ultimatelysocial