c: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ: ಡಿ.ಕೆ.ಶಿವಕುಮಾರ್

ವದೆಹಲಿಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

 

Satish Jarakiholi: 3 ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ: ಸತೀಶ್ ಜಾರಕಿಹೊಳಿ

ಇನ್ನೂ ಕಾವೇರಿ ನದಿ ನೀರು ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನವದೆಹಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜೊತೆಗೆ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಅನುದಾನ ವಿಚಾರ, ಬರ ಪರಿಹಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಪ್ರಸ್ತಾವಾಗಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

CM Siddaramaiah: ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ ಇದೆ: ಸಿಎಂ ಸಿದ್ದರಾಮಯ್ಯ

Wed Sep 20 , 2023
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ. ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು […]

Advertisement

Wordpress Social Share Plugin powered by Ultimatelysocial