ಇಬ್ರಾಹಿಂ ದಾವಣಗೆರೆಯಿಂದ ಸ್ಪರ್ಧಿಸಲಿ: ಮಾಜಿ ಶಾಸಕ ಶಿವಶಂಕರ್!

ಹರಿಹರ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದರೆ ಅಭೂತಪೂರ್ವ ಜಯಗಳಿಸುತ್ತಾರೆ. ಕಾಂಗ್ರೆಸ್ ದೂಳಿಪಟವಾಗುವುದಲ್ಲದೇ ಜಿಲ್ಲೆಯ 5 ಸ್ಥಾನಗಳೂ ಜೆಡಿಎಸ್‌ಗೆ ದೊರಕುತ್ತವೆ.

ಹರಿಹರ ಕ್ಷೇತ್ರದಲ್ಲಿ ನನ್ನ ಗೆಲುವೂ ಸುಲಭವಾಗುತ್ತದೆ. ಆದ್ದರಿಂದ ಸಿ.ಎಂ. ಇಬ್ರಾಹಿಂ ಮತ್ತು ಎಚ್.ಡಿ. ಕುಮಾರಸ್ವಾಮಿ ಇದನ್ನು ಘೋಷಣೆ ಮಾಡಬೇಕು’ ಎಂದು ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮನವಿ ಮಾಡಿದರು.

ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಈ ರೀತಿಯ ಸಲಹೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿದ ನೀಚ:

Sun May 8 , 2022
  ಸಮಷ್ಟಿಪುರ: ನೀಚ ತಂದೆ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ನಡೆದಿದೆ. ಕಿರಾತಕ ತಂದೆ ಅತ್ಯಾಚಾರವೆಸಗಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ 50 ವರ್ಷದ ಆರೋಪಿಯು, ಸಮಷ್ಟಿಪುರದ ರೋಸೆರಾ ನಿವಾಸಿಯಾಗಿದ್ದಾನೆ. ಆತನ 18 ವರ್ಷದ ಮಗಳು ತನ್ನ ಮೇಲೆ ತಂದೆ ಅತ್ಯಾಚಾರ ಮತ್ತು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾಳೆ. ವರದಿಯ ಪ್ರಕಾರ, ಸಂತ್ರಸ್ತೆ ತನ್ನ ತಂದೆಯನ್ನು ಆರೋಪಿ ಎಂದು ಸಾಕ್ಷಿ […]

Advertisement

Wordpress Social Share Plugin powered by Ultimatelysocial