ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು!

ಸಾರಿಗೆ ಸಂಸ್ಥೆ ಬಸ್ಸಿಗೆ ಓವರ್ ಟೇಕ್ ಮಾಡಲು ಹೋಗಿ ಕಾರು ಡಿಕ್ಕಿ

ಕಾರಿನಲ್ಲಿದ್ದ ಗಂಡ ಹೆಂಡತಿ ಪ್ರಾಣಪಾಯದಿಂದ ಪಾರು

ವಿಜಯಪುರ ತಾಳಿಕೋಟಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ

ವಿಜಯಪುರದಿಂದ ತಾಳಿಕೋಟಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಈ ಘಟನೆ

ಹೂವಿನ ಹಿಪ್ಪರಗಿಯ ಹುಲಿಬೆಂಚಿಯ ಕ್ರಾಸ್ ಹತ್ತಿರ ಘಟನೆ.

ಸ್ಥಳಕ್ಕೆ 108 ಸಿಬ್ಬಂದಿ ವಾಹನ ಆಗಮಿಸಿ ಗಾಯಾಳುಗಳನ್ನು ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

'ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ ಗೆ ಸಿಕ್ಕಳು ಹೀರೋಯಿನ್ - ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ ಸಿನಿಮಾ!

Sun Dec 11 , 2022
‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ರೆಡಿಯಾಗಿದ್ದಾರೆ. ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದ್ದು, ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ.ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ […]

Advertisement

Wordpress Social Share Plugin powered by Ultimatelysocial