ಪ್ರಿನ್ಸಿಪಾಲ್ ಗೆ ಕ್ಲಬ್ ಉಪಾದ್ಯಕ್ಷನಿಂದ ಲೈಂಗಿಕ ಕಿರುಕುಳ..!

ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳಾ ಪ್ರಾಂಶುಪಾಲರು ಯುನಿಯನ್ ಕ್ಲಬ್ ಗೆ ಹೋಗಿದ್ದ ವೇಳೆ ಮೋಹನ್ ರಾವ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಪ್ರಾಂಶುಪಾಲರು ಕ್ಲಬ್ ಗೆ ಹೋಗಿದ್ದಾಗ ಶೌಚಾಲಯಕ್ಕೆಂದು ತೆರಳುತ್ತಿದ್ದ ವೇಳೆ ಅವರನ್ನು ತಡೆದಿದ್ದ ಮೋಹನ್ ರಾವ್, ಅಸಭ್ಯವಾಗಿ ವರ್ತಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಾಂಶುಪಾಲರು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೋಹನ್ ರಾವ್ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ:ಸಜ್ಜೇ,ಜೋಳ ಮತ್ತು ಮೆಣಸಿನಕಾಯಿ ಬೆಳೆ ಸಂಪೂರ್ಣ ಹಾನಿ

Please follow and like us:

Leave a Reply

Your email address will not be published. Required fields are marked *

Next Post

ವಿಮಾನ ಇಂಜಿನ್ ಫೇಲ್ ಆದರೆ ಪ್ರಯಾಣಿಕರು ಸೇಫ್.!

Sun Feb 21 , 2021
ವಿಮಾನದ ಎಂಜಿನ್ ಫೇಲ್ ಆದರೂ ಸುರಕ್ಷಿತವಾಗಿ ಲ್ಯಾಂಡ್ ಆಗಿರುವ ಘಟನೆ ಅಮೆರಿಕದ ಯುನೈಟೆಡ್ ಏರ್ಲೈನ್ಸ್ನಲ್ಲಿ ನಡೆದಿದೆ. ಸದ್ಯ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ಭೀಕರ ದುರಂತ ತಪ್ಪಿದೆ. ಅಮೆರಿಕದ ಡೆನ್ವರ್ನಿಂದ ಹೊನೊಲುಲುಗೆ ಹೊರಟಿದ್ದ ವಿಮಾನದ ಎಂಜಿನ್ ಮಾರ್ಗ ಮಧ್ಯೆ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ. ಅಲ್ಲದೆ ವಿಮಾನ ಆಗಸದಲ್ಲಿ ಹಾರಾಟ ಮಾಡುತ್ತಿದ್ದ ವೇಳೆಯಲ್ಲಿಯೇ ಎಂಜಿನ್ ನ ರಕ್ಷಣಾ ಕವಚ ಕಳಚಿ ಭೂಮಿಗೆ ಬಿದ್ದಿದೆ. ಈ ಸಂದರ್ಭ ದಲ್ಲಿ ವಿಮಾನ ಚಾಲಕನ […]

Advertisement

Wordpress Social Share Plugin powered by Ultimatelysocial