ಕೋಕಾ ಕೋಲಾ ವಿಚಾರದಲ್ಲಿ ರೊನಾಲ್ಡೋ ಹಾದಿ ತುಳಿದ ವಾರ್ನರ್​..!

ಯುರೋ 2020 ಪಂದ್ಯಾವಳಿಯ ಸಮಯದಲ್ಲಿ ಮಾಧ್ಯಮ ಸಂದರ್ಶನದ ವೇಳೆ ಟೇಬಲ್​ ಮೇಲೆ ಇರಿಸಲಾಗಿದ್ದ ಕೋಕಾ ಕೋಲಾ ಬಾಟಲಿಗಳನ್ನು ರೊನಾಲ್ಡೋ ಪಕ್ಕಕ್ಕೆ ಎತ್ತಿಟ್ಟಿದ್ದರು. ಇದು ವಿಶ್ವ ಮಟ್ಟದಲ್ಲಿ ಬಹಳ ಚರ್ಚೆಗೂ ಕೂಡಾ ಗ್ರಾಸವಾಗಿತ್ತು.ಇದೀಗ ಹಂತದ್ದೆ ಘಟನೆಯನ್ನ ಡೆವಿಡ್‌ ವಾರ್ನರ್ ಮರುಸೃಷ್ಟಸಿದ್ದಾರೆ. ಶ್ರೀಲಂಕಾ ವಿರುದ್ಧ ಗೆಲುವನ್ನು ದಾಖಲಿಸಿದ ಬಳಿಕ ವಾರ್ನರ್​ ಪತ್ರಕರ್ತರ ಜೊತೆ ಮಾತನಾಡಲು ಆಗಮಿಸಿದ್ದರು. ಅಲ್ಲಿದ್ದ ಕೋಕ್​ ಬಾಟಲಿಗಳನ್ನು ನೋಡಿದ ವಾರ್ನರ್​ ಸಿಬ್ಬಂದಿಯ ಬಳಿ ನಾನು ಇದನ್ನು ತೆಗೆಯಬಹುದೇ..? ಎಂದು ಕೇಳಿದ್ದಾರೆ. ಬಳಿಕ ಇದು ಕ್ರಿಸ್ಟಿಯಾನೋಗೆ ಒಳ್ಳೆಯದು ಎಂದಾದರೆ ನನಗೂ ಕೂಡ ಒಳ್ಳೆಯದೇ ಎಂದು ಹೇಳಿದ್ದಾರೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅವಳಿ ಮಕ್ಕಳ ತಂದೆಯಾದ ದಿನೇಶ್ ಕಾರ್ತಿಕ್..!

Fri Oct 29 , 2021
ಭಾರತೀಯ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಪತ್ನಿ ಹಾಗೂ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ದಂಪತಿ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಕಬೀರ್ ಪಲ್ಲಿಕಲ್ ಕಾರ್ತಿಕ್ ಹಾಗೂ ಜಿಯಾನ್ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಡಲಾಗಿದೆ.ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಕಾರನಾಗಿ ಯುಎಇಗೆ ತೆರಳಿದ್ದರು. ಇದೀಗ ಮಾಡಿರುವ ಟ್ವಿಟ್ಟರ್ ಪೋಸ್ಟ್‌ನ ಮೂಲಕ ದಿನೇಶ್ ಕಾರ್ತಿಕ್ ತವರಿಗೆ […]

Advertisement

Wordpress Social Share Plugin powered by Ultimatelysocial