ಭಾರತೀಯ ವಿವಾಹಗಳು ಚಲನಚಿತ್ರಕ್ಕಿಂತ ಭಿನ್ನವೇನಿಲ್ಲ. ಏಕೆಂದರೆ ಇದು ನಾಟಕ, ಸಸ್ಪೆನ್ಸ್ ಮತ್ತು ದುರಂತದ ಎಲ್ಲಾ ಅಂಶಗಳನ್ನು ಸಹ ಒಳಗೊಂಡಿದೆ. ಇದೀಗ ಮದುವೆಯ ಸೀಸನ್ ಆಗಿರುವುದರಿಂದ, ವಧು-ವರರ ಬಗ್ಗೆ ಹಲವಾರು ವಿಚಿತ್ರವಾದ ಮತ್ತು ವಿಶಿಷ್ಟವಾದ ಕಥೆಗಳನ್ನು ನೀವು ಕೇಳಿರಬಹುದು. ಇದೀಗ ಹಸೆಮಣೆಯಲ್ಲಿ ಕುಳಿತಿದ್ದ ವಧು, ವಿವಾಹದ ಸಂಪ್ರದಾಯಗಳನ್ನು ನಡೆಸುತ್ತಿರುವಂತೆಯೇ ವರನನ್ನು ಮದುವೆಯಾಗಲು ನಿರಾಕರಿಸಿರೋ ಘಟನೆ ನಡೆದಿದೆ. ಉತ್ತರ ಪ್ರದೇಶದ ಉನ್ನಾವೊದ ವಧು, ವರನ ತಲೆ ಬೋಳಾಗಿದೆ ಎಂದು ತಿಳಿದ ನಂತರ ಆತನನ್ನು […]

ತೂಕ ಇಳಿಸಿಕೊಳ್ಳಲು ನೀವೇನಾದ್ರೂ ಸರ್ಕಸ್‌ ಮಾಡ್ತಾ ಇದ್ರೆ ಆಹಾರದ ಬಗ್ಗೆ ವಿಶೇಷ ಗಮನ ಕೊಡಬೇಕು. ಕೇವಲ ವ್ಯಾಯಾಮದಿಂದ ಮಾತ್ರ ತೂಕ ಕಡಿಮೆ ಮಾಡಿಕೊಳ್ಳಲು ಸಾಧ್ಯವಿಲ್ಲ. ನೀವು ಆಹಾರ ಕ್ರಮವನ್ನು ಬದಲಾಯಿಸಿಕೊಂಡಾಗ ಮಾತ್ರ ಬೇಗನೆ ಫಲಿತಾಂಶ ಸಿಗುತ್ತದೆ. ಹೆಚ್ಚಿನ ಜನರು ಹಿಂದೆ ಮುಂದೆ ಯೋಚಿಸದೆ ಎಲ್ಲವನ್ನೂ ತಿನ್ನುತ್ತಾರೆ. ಇದರಿಂದ ತೂಕವು ಕಡಿಮೆಯಾಗುವ ಬದಲು ಹೆಚ್ಚಾಗುತ್ತದೆ. ತೂಕ ಇಳಿಸಿಕೊಳ್ಳಲು ಆಹಾರದಲ್ಲಿ ಯಾವೆಲ್ಲಾ ಬದಲಾವಣೆ ಮಾಡಿಕೊಳ್ಳಬೇಕು ಅನ್ನೋದನ್ನು ನೋಡೋಣ. ಸಕ್ಕರೆಯಿಂದ ದೂರವಿರಿ : ಸಿಹಿತಿಂಡಿಗಳನ್ನು ಹೆಚ್ಚು […]

ಹೈದರಾಬಾದ್: ಟಾಲಿವುಡ್ ಮೋಸ್ಟ್ ವಾಂಟೆಡ್ ಜೋಡಿ ಪ್ರಭಾಸ್-ಅನುಷ್ಕಾ ಶೆಟ್ಟಿ ಮದುವೆಯಾಗಬೇಕು ಎಂದು ಫ್ಯಾನ್ಸ್ ಬಹಳ ದಿನಗಳಿಂದ ಆಗ್ರಹಿಸುತ್ತಲೇ ಇದ್ದಾರೆ. ಆದರೆ ಇಬ್ಬರ ಕಡೆಯಿಂದಲೂ ಇದುವರೆಗೆ ಮದುವೆ ಸುದ್ದಿ ಬಂದಿಲ್ಲ. ಈ ನಡುವೆ ಟಾಲಿವುಡ್ ನಟ ಅದಿವಿ ಸೇಷ್ ಪ್ರಭಾಸ್-ಅನುಷ್ಕಾ ಮದುವೆಯಾಗುವವರೆಗೂ ಮದುವೆಯಾಗಲ್ಲ ಎಂದು ಪ್ರತಿಜ್ಞೆ ಮಾಡಿಕೊಂಡಿದ್ದಾರೆ! ತಮ್ಮ ಮುಂಬರುವ ಪ್ಯಾನ್ ಇಂಡಿಯಾ ಸಿನಿಮಾ ಮೇಜರ್ ಪ್ರಮೋಷನ್ ನಲ್ಲಿ ಪತ್ರಕರ್ತರು ಮದುವೆ ಯಾವಾಗ ಎಂದು ಕೇಳಿದ್ದಕ್ಕೆ ಅದಿವಿ ಪ್ರಭಾಸ್, ಅನುಷ್ಕಾ ಮದುವೆಯಾಗುವವರೆಗೂ […]

ಬೆಂಗಳೂರು: ಕೆಜಿಎಫ್ ಸಿನಿಮಾ ಮೂಲಕ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಈಗ ಅತ್ಯಂತ ಬ್ಯುಸಿ ನಿರ್ದೇಶಕ. ಸದ್ಯಕ್ಕೆ ಪ್ರಶಾಂತ್ ತೆಲುಗಿನಲ್ಲಿ ಎರಡು ಸಿನಿಮಾ ಮಾಡುತ್ತಿದ್ದಾರೆ. ಈ ಪೈಕಿ ಸಲಾರ್ ಚಿತ್ರೀಕರಣ ಹಂತದಲ್ಲಿದ್ದು, ಈ ವರ್ಷವೇ ಬಿಡುಗಡೆಯಾಗುವ ಸಾಧ‍್ಯತೆಯಿದೆ. ಇದಲ್ಲದೆ ಜೂ. ಎನ್ ಟಿಆರ್ ಜೊತೆಗೆ ಮೊನ್ನೆಯಷ್ಟೇ ಹೊಸ ಸಿನಿಮಾ ಘೋಷಣೆಯಾಗಿದ್ದು, ಇದು ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಹೀಗಾಗಿ ಮುಂದಿನ ಎರಡು ವರ್ಷಗಳಿಗೆ ಪ್ರಶಾಂತ್ […]

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿ 777 ಸಿನಿಮಾ ರಿಲೀಸ್ ಬಿಡುಗಡೆ ಹಂತದಲ್ಲಿದೆ. ಇದರ ಜೊತೆಗೆ ಅವರು ಸಪ್ತಸಾಗರದಾಚೆ ಎಲ್ಲೊ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗಾಗಿ ರಕ್ಷಿತ್ ಸಾಕಷ್ಟು ವರ್ಕೌಟ್ ಮಾಡಿದ್ದು ಕೊಂಚ ದಪ್ಪಗಾಗಿದ್ದಾರೆ. ಸಿನಿಮಾದಲ್ಲಿನ ಒಂದು ದೃಶ್ಯಕ್ಕಾಗಿ ತಾವು ದಪ್ಪಗಾಗಿರುವುದಾಗಿ ರಕ್ಷಿತ್ ಹೇಳಿಕೊಂಡಿದ್ದರು. ಹಾಗಿದ್ದರೆ 10 ವರ್ಷಗಳ ನಂತರ ರಕ್ಷಿತ್ ಹೇಗೆ ಕಾಣಲಿದ್ದಾರೆ ಎಂಬುದನ್ನು ಇಂದು ಚಿತ್ರತಂಡ ರಿವೀಲ್ ಮಾಡಿದೆ. ಈ ಲುಕ್ ನೋಡಿ ನೆಟ್ಟಿಗರು ನಿಜಕ್ಕೂ […]

ಪ್ರಶಾಂತ್ ನೀಲ್ ಕೇವಲ ಮೂರು ಸಿನಿಮಾಳಿಗೆ ಸ್ಟಾರ್ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸಾಲು-ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ನಿರ್ದೇಶಕರದಲ್ಲಿ ತೊಡಗಿರುವ ಪ್ರಶಾಂತ್ ನೀಲ್, ಇನ್ನೂ ಕೆಲವು ಸ್ಟಾರ್ ನಿರ್ದೇಶಕರ ಸಿನಿಮಾಗಳನ್ನು ನಿರ್ದೇಶನ ಮಾಡಲಿದ್ದಾರೆ. ಪ್ರಶಾಂತ್ ನೀಲ್ ಪಟ್ಟಿಯಲ್ಲಿ ಪ್ರಭಾಸ್ ಬಳಿಕ, ಜೂ ಎನ್‌ಟಿಆರ್, ರಾಮ್ ಚರಣ್ ತೇಜ ಇದ್ದಾರೆ. ಇದೀಗ ಹೊಸ ಸುದ್ದಿಯೆಂದರೆ ಮತ್ತೊಬ್ಬ ಹಿರಿಯ ಸ್ಟಾರ್ ನಟರೊಬ್ಬರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಪ್ರಶಾಂತ್ ನೀಲ್. […]

  ಸ್ಯಾಂಡಲ್‌ವುಡ್ ಲೈಫು ಇಷ್ಟೇನೆ, ಬರ್ಫಿ, ಒಗ್ಗರಣೆ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ಸಂಯುಕ್ತಾ ಹೊರನಾಡ್ ಸಖತ್ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿರೋ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಲೈಫು ಇಷ್ಟೇನೆ ನಟಿಯ ಬೋಲ್ಡ್ ಅವತಾರ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷಾ ಚಿತ್ರಗಳಲ್ಲೂ ಬ್ಯೂಸಿಯಿರೋ ನಟಿ ಸಂಯುಕ್ತಾ ಸಿನಿಮಾಗಳಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡು ಜಾಲಿ ಮೂಡ್‌ನಲ್ಲಿದ್ದಾರೆ. ಬ್ರೇಕ್‌ನ ನಂತರ ಮಾಲ್ಡೀವ್ಸ್‌ಗೆ ಪ್ರವಾಸಕ್ಕೆ ತೆರಳಿದ್ದಾರೆ. ರೆಡ್ […]

ಬೆಂಗಳೂರು ಮೇ 23: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಣೆ ಸಮಿತಿಯ ವರದಿಯನ್ನು ಶೀಘ್ರವೇ ಸರಕಾರಕ್ಕೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಗೆ ಸೂಚಿಸಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಖ್ಯ ಆಯುಕ್ತರ ನೇತೃತ್ವದಲ್ಲಿ ರಚನೆಯಾಗಿರುವ ಪುನರ್‌ ವಿಂಗಡಣೆ ಸಮಿತಿಯು, 2021 ರ ಜನವರಿಯಲ್ಲಿ ಜಾರಿಯಾಗಿರುವ ನೂತನ ಬಿಬಿಎಂಪಿ ಕಾಯಿದೆಯ ಪ್ರಕಾರ ಈಗಿರುವ ವಾರ್ಡ್ ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದೆ. ಈ ಕಾರ್ಯಕ್ಕೆ ಸಮಿತಿಯು […]

ಸಿದ್ದಾಪುರ : ಮದುವೆ ದಿಬ್ಬಣದ ಜನರನ್ನು ಕೊಂಡೊಯ್ಯುತ್ತಿದ್ದ ಮಾರುತಿ ಇಕೊ ಮತ್ತು ಎದುರುಗಡೆಯಿಂದ ಬಂದ ಕಾರು ಢಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು 8ಕ್ಕೂ  ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ಧಾಪುರ ತಾಲ್ಲೂಕಿನ ಶಿರೂರು ಬಳಿ ನಡೆದಿದೆ. ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಕಬ್ಬಿನ್ಮನೆ ಮೃತಪಟ್ಟ ದುರ್ದೈವಿ. ಮದುವೆ ಮುಗಿಸಿ ದಿಬ್ಬಣದ ಜನರನ್ನು ಇಕೋ ವಾಹನದಲ್ಲಿ ಕರೆದುಕೊಂಡು […]

ಟೋಕಿಯೋ, ಮೇ 23: ಜಪಾನ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್ ಅನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಭಾರತದಿಂದ ಗೋಧಿ ರಫ್ತಿಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಉಕ್ರೇನ್ ವಿರುದ್ಧದ ರಷ್ಯಾದ ನಡೆಯುತ್ತಿರುವ ಯುದ್ಧದ ಕುರಿತು ಪ್ರಧಾನಿ ಮೋದಿ ಜೊತೆಗೆ ಜೋ ಬೈಡನ್ “ರಚನಾತ್ಮಕ ಮತ್ತು ನೇರ” ಚರ್ಚೆ ನಡೆಸುವ ಸಾಧ್ಯತೆಯಿದೆ. ಏಕೆಂದರೆ ಪೂರ್ವ […]

Advertisement

Wordpress Social Share Plugin powered by Ultimatelysocial