ಬಾಲಿವುಡ್‌ನ ಖ್ಯಾತ ನಿರೂಪಕ, ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ ಇದೇ ತಿಂಗಳು ಮೇ 25ಕ್ಕೆ ಅವರಿಗೆ 50 ವರ್ಷ. ಈ ಬಾರಿಯ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲೇ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ದಕ್ಷಿಣದ ಅನೇಕ ಸ್ಟಾರ್ ನಟರನ್ನು ಮತ್ತು ನಿರ್ದೇಶಕರನ್ನು ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಕರಣ್ ಜೋಹಾರ್ ಹುಟ್ಟುಹಬ್ಬವೆಂದರೆ ಬಿಟೌನ್‌ನಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಬಹುತೇಕ ಬಾಲಿವುಡ್ ಸಿಲೆಬ್ರಿಟಿಗಳು ಅವರ […]

  ‘777 ಚಾರ್ಲಿ’ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ. ಭಾವನೆಗಳನ್ನು ಇಷ್ಟಪಡುವವರಿಗೆ ಹಾಗೂ ಶ್ವಾನ ಪ್ರಿಯರಿಗೆಂದೇ ಈ ಸಿನಿಮಾ ನಿರ್ಮಾಣ ಆಗಿದೆ. ಇತ್ತೀಚೆಗೆ ಚಿತ್ರ ಟ್ರೈಲರ್ ಕೂಡ ರಿಲೀಸ್ ಆಗಿದ್ದು, ಉತ್ತಮ ರೆಸ್ಪಾನ್ ಸಿಕ್ಕಿದೆ. ಈ ಬೆನ್ನಲೇ ರಕ್ಷಿತ್ ಶೆಟ್ಟಿ ಸಿನಿಮಾ ಬಿಟ್ಟು ತನ್ನ ಮುಂದಿನ ಭವಿಷ್ಯದ ಬಗ್ಗೆ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, […]

ಮುಂಬೈ : ಗಡ್ಡಧಾರಿ ವ್ಯಕ್ತಿಗಳನ್ನು ಅಪಹಾಸ್ಯ ಮಾಡಿದ ಹಳೆಯ ವೀಡಿಯೋವೊಂದರ ಕುರಿತಂತೆ ಬಾಲಿವುಡ್ ಹಾಸ್ಯನಟಿ ಭಾರತಿ ಸಿಂಗ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಭಾರತಿ ಸಿಂಗ್ ಅವರಿಂದ ಸಿಖ್ಖರ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಪಂಜಾಬ್‍ನ ಅಮೃತಸರದಲ್ಲಿ ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಾಗಿದೆ. ವೈರಲ್ ಆದ ಹಳೆಯ ವೀಡಿಯೋದಲ್ಲಿ, ಗಡ್ಡ-ಮೀಸೆಯಿಂದ ಅನೇಕ ಪ್ರಯೋಜನಗಳಿವೆ. ಹಾಲು ಕುಡಿಯುವಾಗ ನಿಮ್ಮ ಗಡ್ಡವನ್ನು ನಿಮ್ಮ ಬಾಯಿಯೊಳಗೆ ಹಾಕಿಕೊಳ್ಳಿ. ಅದು ನಿಮಗೆ […]

  ಬಾಲಿವುಡ್‌ನ ಕಾಂಟ್ರವರ್ಸಿ ಕ್ವೀನ್‌ ಎಂದೇ ಫೇಮಸ್ ಆಗಿರುವ ನಟಿ ಕಂಗನಾ ರನೌತ್ ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಅದೇ ರೀತಿ ಈ ಬಾರಿಯೂ ಕೂಡ ನಟಿ ಕಂಗನಾ ಬಾಲಿವುಡ್‌ ಮಂದಿ ವಿರುದ್ಧ ಕೆಂಡಕಾರಿದ್ದಾರೆ. ನಟಿ ಕಂಗನಾ ರನೌತ್ ಬಹುನೀರಿಕ್ಷಿತ ಚಿತ್ರ ‘ಧಾಕಡ್’ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಪ್ರಚಾರದ ವೇಳೆಯೇ ಖಾಸಗಿ ಸಂದರ್ಶನದ ಸಂದರ್ಭದಲ್ಲಿ ಬಾಲಿವುಡ್‌ ಮಂದಿ ವಿರುದ್ಧ ತಮ್ಮ ಅಕ್ರೋಶ ಭರಿತ ಮಾತುಗಳನ್ನಾಡಿದ್ದಾರೆ. […]

  ಬಾಲಿವುಡ್ ನಟಿ ರಾಖಿ ಸಾವಂತ್ ತಮ್ಮ ಸಿನಿಮಾ ಮತ್ತು ಅಭಿನಯಕ್ಕಿಂತ ಹೆಚ್ಚಾಗಿ ಕಾಂಟ್ರವರ್ಸಿಗಳಿಂದಲೆ ಸುದ್ದಿ ಆಗುತ್ತಾರೆ. ಈಕೆಯನ್ನು ಬಾಲಿವುಡ್ ವಿವಾದಗಳ ರಾಣಿ ಅಂತಲೇ ಕರೆಯಲಾಗುತ್ತದೆ. ಅಷ್ಟರ ಮಟ್ಟಿಗೆ ಈಕೆ ವಿವಾದಗಳಲ್ಲಿ ಸಿಲುಕಿ ಹಾಕಿಕೊಳ್ಳುತ್ತಾರೆ. ಅದರಲ್ಲೂ ಮದುವೆ, ಲವ್, ಬಾಯ್ ಫ್ರೆಂಡ್ ವಿಚಾರದಲ್ಲಂತೂ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಸದಾ ಮದುವೆ ವಿಚಾರಲ್ಲಿ ಸುದ್ದಿ ಆಗುತ್ತಾ ಇರುತ್ತಾರೆ. ಇತ್ತೀಚೆಗೆ ರಾಖಿ ಸಾವಂತ್ ತಮ್ಮ ಮಾಜಿ ಪತಿ ರಿತೇಶ್ ಸಿಂಗ್ ವಿಚಾರದಲ್ಲಿ […]

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ (Petrol Diesel Price) ಭಾರಿ ಏರಿಕೆಯಾಗಿತ್ತು. 100ರ ಗಡಿ ದಾಟಿ ಹೊರಟಿರುವ ಇಂಧನ ಬೆಲೆಗಳು ವಾಹನ ಸವಾರರಿಗೆ ಬರೆ ಎಳೆದಂತಾಗಿದೆ. ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಇತ್ತೀಚೆಗೆ ಬದಲಾಗುತ್ತಿರುವ ಪೆಟ್ರೋಲ್ ದರಗಳಿಂದ ಗ್ರಾಹಕರಲ್ಲಿ ಗೊಂದಲಗಳಿದ್ದು, ಈ ನಿಟ್ಟಿನಲ್ಲಿ ಒಂದೇ ಸೂರಿನಡಿ ಎಲ್ಲಾ ಮಾಹಿತಿಗಳನ್ನು ನೀಡುವ ಉದ್ದೇಶದಿಂದ ದೇಶದಲ್ಲಿ ಇಂಧನ ಬೆಲೆ ಎಲ್ಲೆಲ್ಲಿ […]

ಕೇಂದ್ರ ಸರ್ಕಾರವು ಮೇ 13ರಂದು ಹೊರಡಿಸಲಾದ ಗೋಧಿ ರಫ್ತು ನಿಷೇಧದ ಆದೇಶವನ್ನು ಸಡಿಲಗೊಳಿಸಿದೆ. ಕಸ್ಟಮ್ಸ್ ಇಲಾಖೆಯ ವ್ಯವಸ್ಥೆಗಳಲ್ಲಿ ನೋಂದಾಯಿಸಲಾದ ಮತ್ತು ಮೇ 13 ರ ಮೊದಲು ಪರೀಕ್ಷೆಗೆ ಹಸ್ತಾಂತರಿಸಲಾದ ರಫ್ತು ಸರಕುಗಳನ್ನು ಅನುಮತಿಸಲು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಮೇ 17 ರಂದು ತಿಳಿಸಿದೆ. ಈಜಿಪ್ಟ್ ಸರ್ಕಾರವು ಅನುಮತಿ ನೀಡುವಂತೆ ಮಾಡಿದ ಮನವಿಯ ನಂತರ ಈಜಿಪ್ಟ್‌ಗೆ ಹೋಗುವ ಗೋಧಿ ರವಾನೆಗೆ ಸರ್ಕಾರವು ಅನುಮತಿ ನೀಡಿತು. ಇದು ಈಗಾಗಲೇ ಕಾಂಡ್ಲಾ ಬಂದರಿನಲ್ಲಿ […]

  ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಹಾರೈಸಿದ್ದಾರೆ. ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದಯಪಾಲಿಸಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ದೇವೇಗೌಡರಿಗೆ ಶುಭಕೋರಿದ್ದಾರೆ. ಹಿರಿಯ ನಾಯಕರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರಿಗೆ ಜನ್ಮದಿನದ ಹಾರ್ದಿಕ […]

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿರುವ ಸಿ.ಎಂ. ಇಬ್ರಾಹಿಂ ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ. ತಮಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆದಿದ್ದರು. ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಿಂದ ಅಲ್ಪಸಂಖ್ಯಾತ ಮತಗಳನ್ನು ಗಳಿಸಲು ಸಹಾಯಕವಾಗುತ್ತದೆ ಎಂಬ ಕಾರಣಕ್ಕಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದರು. ಇದೀಗ ಸಿ.ಎಂ. ಇಬ್ರಾಹಿಂ, ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ […]

  ಕೋಲ್ಕತಾ, ಮೇ 18: ಇಲ್ಲಿನ ಗರ್ಫಾ ಪ್ರದೇಶದ ತಮ್ಮ ಮನೆಯಲ್ಲಿ ಕಿರುತೆರೆ ನಟಿ ಪಲ್ಲವಿ ಡೇ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಅಂದಾಜಿಸಲಾಗಿತ್ತು. ಆದರೆ, ಈಗ ಆಕೆ ಲಿನ್- ಇನ್ ಸಂಗಾತಿಯನ್ನು ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಭಾನುವಾರ ಬೆಳಗ್ಗೆ ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಮೇ 12 ರಂದು, ಟಿವಿ […]

Advertisement

Wordpress Social Share Plugin powered by Ultimatelysocial