ನಿಮ್ಮ ಪ್ರಚಂಡ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ತರುತ್ತದೆ. ಆದರೆ ಪ್ರಸ್ತುತ ಚೇತನವನ್ನು ಕಾಯ್ದುಕೊಳ್ಳಲು ಶ್ರಮಿಸುತ್ತಿರಿ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ. ನಿಮ್ಮ ಜೊತಗಿರುವವರ ಜೊತೆ ವಾದವಿವಾದಕ್ಕೆ ತೊಡಗಬೇಡಿ. ಯಾವುದೇ ಭಿನ್ನಾಭಿಪ್ರಾಯದ ವಿಷಯಗಳಿದ್ದಲ್ಲಿ – ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ – ಇದು ನಿಮ್ಮ ಮನಸ್ಸಿನ ಮೇಲೆ […]

ನಿಮ್ಮ ದೈಹಿಕ ಬಲವನ್ನು ನಿರ್ವಹಿಸಲು ನೀವು ಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆಗಳಿವೆ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ನೀವು ಕಛೇರಿಯಲ್ಲಿ ಹೆಚ್ಚು ಸಮಯ ಕಳೆದರೆ ನಿಮ್ಮ ಮನೆಯ ಜೀವನಕ್ಕೆ ಹಾನಿಯಾಗಬಹುದು. ಧಾರ್ಮಿಕ ಮತ್ತು ಶುದ್ಧ ಪ್ರೀತಿಯನ್ನು ಅನುಭವಿಸಿ. ಕೆಲಸದಲ್ಲಿ ಮತ್ತು ಮನೆಯಲ್ಲಿ ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸಬಹುದು. ಇವತ್ತು ನೀವು ಶಾಪಿಂಗ್ ಹೋದಲ್ಲಿ ನಿಮಗಾಗಿ ಒಂದು ಒಳ್ಳೆಯ ಉಡುಗೆಯನ್ನು ಖರೀದಿಸುವ ಸಾಧ್ಯತೆಗಳಿವೆ. ನಿಮ್ಮನ್ನು ಸಂತೋಷಗೊಳಿಸಲು ನಿಮ್ಮ ಜೀವನ ಸಂಗಾತಿ […]

ನಿಮ್ಮಲ್ಲಿ ಕೆಲವರು ಇದು ಇಂದು ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕಾಗಬಹುದು ಹಾಗೂ ಇದು ನಿಮ್ಮನ್ನು ಉದ್ವೇಗಭರಿತರನ್ನಾಗಿಯೂ ಹಾಗೂ ಗಾಬರಿಯಿರುವವರನ್ನಾಗಿಯೂ ಮಾಡಬಹುದು. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಪ್ರೀತಿಪಾತ್ರರು ಸಂತೋಷದಿಂದಿರುತ್ತಾರೆ ಮತ್ತು ನೀವು ಈ ಸಂಜೆ ಅವರ ಜೊತೆ ಏನಾದರೂ ಯೋಜಿಸಬಹುದು. ನಿಮ್ಮ ಪ್ರಿಯತಮೆಗೆ ನಿಮ್ಮ ಅಸಡ್ಡೆಯ ಗಮನ ಮನೆಯಲ್ಲಿ ಒತ್ತಡದ ಕ್ಷಣಗಳನ್ನು ತರಬಹುದು. ಪ್ರೀತಿ ದೇವರ ಪೂಜೆಗೆ ಪರ್ಯಾಯವಾಗಿದೆ; ಇದು ಅತ್ಯಂತ ಆಧ್ಯಾತ್ಮಿಕವೂ ಹಾಗೂ ಧಾರ್ಮಿಕವೂ […]

ಕಿರಿಕಿರಿ ನಿಮ್ಮ ಮಾನಸಿಕ ಶಾಂತಿಗೆ ತೊಂದರೆ ತಂದರೂ ಒಬ್ಬ ಸ್ನೇಹಿತರು ನಿಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಪಾರವಾದ ಸಹಾಯ ಮಾಡುತ್ತಾರೆ. ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನು ಆಲಿಸಿ. ಸಹೋದರ-ಸಹೋದರಿಯರ ಸಹಾಯದಿಂದ ಇಂದು ನೀವು ಅರ್ಹ್ತಿಕವಾಗಿ ಲಾಭವನ್ನು ಪಡೆಯಬಹುದು. ನಿಮ್ಮ ಸಹೋದರ ಸಹೋದರಿಯರ ಸಲಹೆ ತೆಗೆದುಕೊಳ್ಳಿ ನಿಮ್ಮ ಸ್ನೇಹಿತರು ನಿಮ್ಮ ಉದಾರ ಪ್ರಕೃತಿಯ ಲಾಭ ಪಡೆಯಲು ಬಿಡಬೇಡಿ. ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು ಅನುಭವಿಸುತ್ತೀರಿ. ಚಿಂತಿಸಬೇಡಿ, ಕಾಲಕಳೆದಂತೆ ಎಲ್ಲವೂ […]

ನಿಮ್ಮ ಜಗಳಗಂಟ ನಡವಳಿಕೆ ನಿಮ್ಮ ಸಂಬಂಧವನ್ನು ಶಾಶ್ವತವಾಗಿ ಹಾಳು ಮಾಡಬಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿಡಿ. ನೀವು ತೆರೆದ ಮನಸ್ಸನ್ನು ಹೊಂದುವ ಮೂಲಕ ಮತ್ತು ಯಾರಾದರ ವಿರುದ್ಧ ಪೂರ್ವಾಗ್ರಹವನ್ನು ಕೈಬಿಡುವ ಮೂಲಕ ಇದರಿಂದ ಹೊರಬರಬಹುದು. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನೀವು ಕಛೇರಿಯಲ್ಲಿ ಹೆಚ್ಚು ಸಮಯ ಕಳೆದರೆ ನಿಮ್ಮ ಮನೆಯ ಜೀವನಕ್ಕೆ ಹಾನಿಯಾಗಬಹುದು. ಏಕಪಕ್ಷೀಯ ವ್ಯಾಮೋಹ ನಿಮಗೆ ಕೇವಲ ಎದೆಗುದಿ ತರುತ್ತದೆ. ನೀವು ನೇರವಾದ ಉತ್ತರ ಕೊಡದಿದ್ದರೆ […]

 ಬಿಹಾರದ ಸಮಸ್ತಿಪುರದಲ್ಲಿ ಬಳಕೆಯಾಗದ ರೈಲು ಹಳಿ ನಾಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕೋಟ್ಯಂತರ ಮೌಲ್ಯದ ರೈಲ್ವೆ ಸ್ಕ್ರ್ಯಾಪ್ ಅನ್ನು ಸ್ಕ್ರ್ಯಾಪ್ ಡೀಲರ್‌ಗೆ ಮಾರಾಟ ಮಾಡಿರುವುದು ಕಂಡುಬಂದಿದೆ ಮತ್ತು ಈ ವ್ಯವಹಾರದಲ್ಲಿ ಆರ್‌ಪಿಎಫ್ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.ಸ್ಕ್ರ್ಯಾಪ್ ಹಗರಣದ ವರದಿಗಳ ನಂತರ ಸರಿಯಾದ ಮಾಹಿತಿ ನೀಡದ ಕಾರಣ ಇಬ್ಬರು ಆರ್‌ಪಿಎಫ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.’ರೈಲ್ವೆ ಮಾರ್ಗದ ಸ್ಕ್ರ್ಯಾಪ್ ಅನ್ನು ಹರಾಜು ಮಾಡದೆ ಆರ್‌ಪಿಎಫ್‌ನ ಕುತಂತ್ರದಲ್ಲಿ ಸ್ಕ್ರ್ಯಾಪ್ ಡೀಲರ್‌ಗೆ ಮಾರಾಟ […]

ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು. ಧಾರವಾಡದ ಕಲಘಟಗಿಯ ಸಂಗಟಿಕೊಪ್ಪ ದಲ್ಲಿ ಘಟನೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಸಂಗಟಿಕೊಪ್ಪ ಗ್ರಾಮ. ಟ್ಯಾಂಕರ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ. ಕಾರಿನಲ್ಲಿದ್ದವರು ಇಬ್ಬರು ಸ್ಥಳದಲ್ಲಿ ಸಾವು. ತೀವ್ರವಾಗಿ ಗಾಯಗೊಂಡಿರುವ ಇನ್ನಿಬ್ಬರು. ಸ್ಥಳಕ್ಕೆ ಕಲಘಟಗಿ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಭೇಟಿ ಪರಿಶೀಲನೆ. ಹುಬ್ಬಳ್ಳಿ ಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಕಾರು. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾರ್ಯ ಕೈಗೊಂಡ ಪೊಲೀಸರು.   […]

ಸಂಬಂಧಿಯೊಂದಿಗಿನ ಜಗಳದ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದಕ್ಕೆ ವ್ಯಕ್ತಿ ಮನನೊಂದು ಪೊಲೀಸ್ ಠಾಣೆಯೊಳಗೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶ್ರೀ ಪಾಲ್ ಎಂಬ ಯುವಕ ತನ್ನ ಸೋದರ ಸಂಬಂಧಿಯೊಂದಿಗೆ ಜಗಳವಾಡಿದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದು, ನಂತರ ಬದೌನ್‌ನ ಪೊಲೀಸ್ ಠಾಣೆಯೊಳಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು ಶೇಕಡಾ 80 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ […]

ಕಸಾಯಿ ಖಾನೆಯಲ್ಲಿ ನೂರಾರು ಗೋವುಗಳ ಹತ್ಯೆ.. ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಅಲ್ತಾಪ್ ನಗರದಲ್ಲಿ ನೂರಾರು ಗೋವುಗಳ ಹತ್ಯೆ.. ಗೋವುಗಳ ಹತ್ಯೆ ಮಾಡಿದ ವಿಡಿಯೋ ಮೂಲಕ ಕಮೀಷನರ್ ಗೆ ದೂರು… ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಗೆ ದೂರು ನೀಡಿದ ಬಜರಂಗದಳ ಮುಖಂಡರು… ಗೋವುಗಳ ಹತ್ಯೆ ಮಾಡಿರೋ ವಿಡಿಯೋ ಮೂಲಕ ದೂರು ನೀಡಿದ ಭಜರಂಗದಳ ಮುಖಂಡರು. ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ರು,ಪೊಲೀಸರು ಏನ್ ಮಾಡ್ತೀದಾರೆ ಎಂದು ಆಕ್ರೋಶ ಹೊರಹಾಕಿದ ಮುಖಂಡರು‌. […]

  ಟ್ರಾಫಿಕ್ ನಿಯಮ ಉಲ್ಲಂಘನೆ  ಪ್ರಕರಣಗಳ ದಂಡ ಪಾವತಿಗೆ ಶೇಕಡಾ 50ರಷ್ಟು ರಿಯಾಯಿತಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನಾಲ್ಕನೇ ದನವೂ ಸ್ವಯಂಪ್ರೇರಿತರಾಗಿ ದಂಡ ಪಾವತಿ (Traffic Fines) ಮುಂದುವರಿದಿದೆ. ನಾಲ್ಕನೇ ದಿನವಾದ ಸೋಮವಾರ ಆರಂಭದ ಮಾಹಿತಿ ಪ್ರಕಾರ ಇದುವರೆಗೆ ೮,೬೮,೪೦೫ ಕೇಸ್‌ಗಳನ್ನು ವಿಲೇವಾರಿ ಮಾಡಿದ್ದು, 25,42,52,೦೦೦ಕ್ಕೂ ಹೆಚ್ಚು ರೂಪಾಯಿ ಸಂಗ್ರಹಿಸಲಾಗಿದೆ.ಈ ಮೂಲಕ ದಂಡ ಸಂಗ್ರಹ ಮೊತ್ತ 25 ಕೋಟಿ 42 ಲಕ್ಷ 52 ಸಾವಿರ ರೂಪಾಯಿಗೂ ಅಧಿಕ […]

Advertisement

Wordpress Social Share Plugin powered by Ultimatelysocial