ಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ವೈದ್ಯಕೀಯ  ಕಾಲೇಜುನಲ್ಲಿ  ಭಾರಿ ಅಗ್ನಿಅವಘಡ ಸಂಬವಿಸಿರುವ ಘಟನೆ ಕೇರಳದ ಕೊಟ್ಟಾಯಂ ವೈದ್ಯಕೀಯ  ಕಾಲೇಜುನಲ್ಲಿ  ನಡೆದಿದೆ.. ಮೆಡಿಕಲ್‌ ಕಾಲೇಜುನ ಹಿಂಭಾಗದಲ್ಲಿದ್ದ ಕಸದ ರಾಶಿದಿಂದ ಬೆಂಕಿ ಹತ್ತಿಕೊಂಡಿದ್ದರಿಂದ  ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ದಳದವರು ಮಾಹಿತಿ ನೀಡಿದ್ದಾರೆ…ಇನ್ನು ಘಟನೆಯಿಂದ ಕಾಲೇಜು ವಿದ್ಯಾರ್ಥಿಗಳನ್ನು ಮತ್ತು ಸಿಬ್ಬಂದಿ ವರ್ಗದವರನ್ನು ಇದುವರೆಗೊ ಯಾವುದೇ ಪ್ರಾಣಹಾನಿ ಸಂಭವಿಸದೆ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.  ಸ್ಥಳಕ್ಕೆ ಅಗ್ನಿಶಾಮಕ ದಳ ಅಗಮಿಸಿ ಬೆಂಕಿ […]

ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆ ಆಗುತ್ತಿದೆ.ಇದಕ್ಕೆ ಸರ್ವಾನುಮತದಿಂದ ಜಾರಿ ಮಾಡಬೇಕು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಬಿಲ್ ಹರಿದು ಬೀಸಾಕಿದ್ದಾರೆ.ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು.ಯಾವ ರೀತಿ ಹರಿದು ಬೀಸಾಕಿದ್ರೊ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ.ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಡಿ.ಕೆ ಶಿವಕುಮಾರ್‌ ಕ್ಷಮೆಗೆ ಮಾಜಿ ಸಿಎಂ ಯಡಿಯೂರಪ್ಪ […]

ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಭಂಧ ಹಿನ್ನೆಲೆ ಟ್ವೀಟ್‌ ಮೂಲಕ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ…ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸರ್ಕಾರ ಮುಂದಾಗಿದೆ.ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಮತಾಂತರ ಕಾಯ್ದೆ ಕಡೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ.ವಿಷಯವನ್ನು ಡೈವರ್ಟ್ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ.ಇಂತಹ ಸಮಯದಲ್ಲಿ ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಭಂಧ ಮಾಡಿರುವುದು ಖಂಡನಿಯ,ಹೀಗೆ ಏಕಾಏಕಿ ಮಾಧ್ಯಮಗಳ ನಿರ್ಭಂಧ ಮಾಡಿರುವುದು ಸರ್ಕಾರದ ನಡೆಗೆ ಹಲವು ಅನುಮಾನ ಮೂಡಿಸಿದೆ ಎಂದು ಹೆಚ್‌ ಡಿ […]

ಬೆಂಗಳೂರು ನಗರ ಜಿಲ್ಲೆಯು  ಕೋವಿಡ್ ಲಸಿಕೆಯ ಎರಡನೇ ಡೋಸ್ ನ್ನು ಶೇಕಡಾ ನೂರರಷ್ಟು ಕವರೇಜ್ ಸಾಧಿಸಿದೆ.ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಮೂಲಕ ಬೆಂಗಳೂರು ನಗರ ಜಿಲ್ಲೆಯು ಶೇಕಡಾ ನೂರರಷ್ಟು ಲಸಿಕೆ ಪೂರ್ಣಗೊಳಿಸಿದ ರಾಜ್ಯದ ಪ್ರಥಮ ಜಿಲ್ಲೆಯಾಗಿದೆ.ಬೆಂಗಳೂರು ನಗರ 100% ಸೆಕೆಂಡ್ ಡೋಸ್ ಕವರೇಜ್ ಸಾಧಿಸಲು ಕರ್ನಾಟಕದ ಮೊದಲ ಜಿಲ್ಲೆಯಾಗಿದೆ! ಈ ಅದ್ಭುತ ಸಾಧನೆಗಾಗಿ ಎಲ್ಲಾ ಆರೋಗ್ಯ […]

ಪಿ ಚಿದಂಬರಂ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಕೇಂದ್ರದ ಮೇಲೆ ಬೂಸ್ಟರ್ ಶಾಟ್‌ ಗಳಿಗೆ ಅವಕಾಶ ನೀಡುವಂತೆ ಒತ್ತಡ ಹೇರಲು ಪ್ರಾರಂಭಿಸಿದ್ದಾರೆ.ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸರ್ಕಾರವು ಲಕ್ಷಾಂತರ ಲಸಿಕೆ ಪಡೆದ ಭಾರತೀಯರನ್ನು ಸೋಂಕಿನ ಹೊಸ ಸ್ಟ್ರೈನ್‌ಗೆ ಒಡ್ಡುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.ಬೂಸ್ಟರ್ ಶಾಟ್‌ಗಳು ಅತ್ಯಗತ್ಯ ಎಂದು ತೀರ್ಮಾನಿಸಲು ಸಾಕಷ್ಟು ಸಂಶೋಧನೆ ಮತ್ತು ಪಾಂಡಿತ್ಯಪೂರ್ಣ ಬರವಣಿಗೆ ಇದೆ. […]

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ಏರ್ಪಡಿಸಿದ್ದರು.ಆದರೆ, ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಆಗಿದೆ ಎಂದು ಆ ರಾಜ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಮಮತಾ ಅವರು ಸಭೆಯಲ್ಲಿ ಎರಡು ಗಂಟೆ ಭಾಗಿಯಾದರೂ ಅವರಿಗೆ ಪ್ರಧಾನಿಯವರು ಮಾತನಾಡಲು ಅವಕಾಶ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು […]

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು.ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ […]

ಲಕ್ಷ್ಮೇಶ್ವರ: ರೈತರಿಗಾಗಿ ಸರಕಾರದಿಂದ ಬಂದ ಪರಿಹಾರ ಹಣವನ್ನುರೈತರಿಗೆ ನೇರವಾಗಿ ಸಿಗಬೇಕು ಎಂದು ರಾಮಗೇರಿ ಗ್ರಾಮದ ರೈತರಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಅನೂಪ ಸ್ಥಿತಿಯಲ್ಲಿ ಕಂದಾಯ ನಿರೀಕ್ಷಕ ಬಸವರಾಜ, ಎಮ್, ಕಾತ್ರಾಳ ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಸೋಮಣ್ಣ ಬೆಟಗೇರಿ ಸರ್ಕಾರದಿಂದ ಬಂದಂತಹ ಪರಿಹಾರವಾದ ಬೆಳೆ ಹಾನಿ, ಮಳೆಯ ಅತಿವೃಷ್ಠಿಗೆ ಮನೆ ಬಿದ್ದ ಪರಿಹಾರ, ಹಾಗೂ ರೈತರಗೆ ದೊರಕಿರುವ ಅನೇಕ ಪರಿಹಾರದ ಹಣವನ್ನು ಬ್ಯಾಂಕ್ […]

ಹಿಟ್ಲರ್‌ ಆಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್‌ನಂತೆಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.ಸರಣಿ ಟ್ವೀಟ್‌ ಮಾಡಿರುವ ಅವರು, ‘ಜೆಡಿಎಸ್‌ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ‘ಬ್ರೋಕರಪ್ಪ’ನ ಕುತಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್‌, ಈಗ ‘ಅಭಿನವ ಅರಸು’ ಎಂಬ ಪುಂಗಿ ಬಿಡುವ […]

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಲಿದೆ. […]

Advertisement

Wordpress Social Share Plugin powered by Ultimatelysocial