U and I ಗಣರಾಜ್ಯೋತ್ಸವದ ಶುಭಾಶಯಗಳು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ರಾಜ್ಯ
ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ ಎಂದು ನೀವು ನೆನಪಿಡಬೇಕು. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಸಂಜೆ ಅಡಿಗೆ ಮನೆಗೆ ಅಗತ್ಯ ವಸ್ತುಗಳ ಖರೀದಿ ನಿಮ್ಮನ್ನು ವ್ಯಸ್ತವಾಗಿಡುತ್ತದೆ. ನಿಮ್ಮ ಸಂಗಾತಿ ನಿಮ್ಮ ಸ್ಥಾನವನ್ನು ತಿಳಿದುಕೊಳ್ಳುವಂತೆ ಮಾಡಲು ನೀವು ತೊಂದರೆ ಹೊಂದಿರುತ್ತೀರಿ. ನಿಮ್ಮ […]
ಪಣಜಿ(ಗೋವಾ), ಜ.21: ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ. ಮಾಸ್ಕೋದಿಂದ ಹೊರಟ ಚಾರ್ಟರ್ಡ್ ವಿಮಾನವು ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ […]
ಕಟೀಲ್ ಚಪ್ಪಲಿ ಹೇಳಿಕೆ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ ಕಟೀಲ್ ನಾಲಿಗೆಗೆ ಮೂಳೆಯಿಲ್ಲ, ಬಾಯಿಗೆ ಬಂದಂತೆ ಮಾತನಾಡ್ತಾರೆ ಬಚ್ಚಲಬಾಯಿ ಅಂತ ಹಳ್ಳಿಯಲ್ಲಿ ಕರೀತಾರೆ ಕಟೀಲ್ ಒಂದು ಪಕ್ಷದ ಅಧ್ಯಕ್ಷ ಒಂದು ಉದಾಹರಣೆ ಕೊಡಲಿ ನಮ್ಮ ಗಲಾಟೆ ಬಗ್ಗೆ ಅವರ ಪಕ್ಷದಲ್ಲಿ ಹೊಡೆದಾಟ ನಡಿಯುತ್ತಿದೆ ಯತ್ನಾಳ, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಬಹಿರಂಗವಾಗಿ ಹೇಳಿದ್ದಾರೆ ಅದರ ಬಗ್ಗೆ ಹೇಳಿಕೆ ನೀಡಲಿ ಕಟೀಲ್ ಗೆ ಪಕ್ಷದ ಮೇಲೆ ಹಿಡಿತ ಇಲ್ಲ […]
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,998ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,361ಕ್ಕೆ ಏರಿಕೆಯಾಗಿದೆ. […]
ಕಾಠ್ಮಂಡು: ನೇಪಾಳ ವಿಮಾನ ಪತನದಲ್ಲಿ 72 ಮಂದಿ ಅಸುನೀಗಿದ್ದಾರೆ. ಇನ್ನೇನು ವಿಮಾನದಿಂದ ಇಳಿದು ತಮ್ಮ ತಮ್ಮ ಕೆಲಸ – ಕಾರ್ಯದಲ್ಲಿ ನಿರತರಾಗಬೇಕಿದ್ದ ಜನ ಒಂದು ಕ್ಷಣದಲ್ಲೇ ಸಜೀವ ದಹನವಾಗಿದ್ದಾರೆ. ಐವರು ಭಾರತೀಯರು, 15 ಮಂದಿ ವಿದೇಶಿಗರು, ನಾಲ್ವರು ಸಿಬ್ಬಂದಿಗಳು ಸೇರಿ ಒಟ್ಟು 72 ಮಂದಿ ದುರಂತ ಅಂತ್ಯ ಕಂಡಿದ್ದಾರೆ. 72 ಮಂದಿಯಲ್ಲಿ ಇನ್ನೇನು ಒಂದು ಯಶಸ್ವಿ ಲ್ಯಾಂಡಿಂಗ್ ನಿಂದ ವರ್ಷಗಟ್ಟಲೇ ಕ್ಯಾಪ್ಟನ್ ಆಗಬೇಕೆನ್ನುವ ಕನಸನ್ನು ನನಸಾಗಿಸಬೇಕಿದ್ದ ಅಂಜು ಖತಿವಾಡ ಬೆಂಕಿ ಕೆನ್ನಾಲೆಯಲ್ಲಿ […]
ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ ಎಂದು ಹೇಳಲಾಗಿದೆ. ವಿದ್ಯುಚ್ಛಕ್ತಿ ನಿಗಮದ ಸಿಬ್ಬಂದಿ ವರ್ಗಕ್ಕೆ ಕೊಡಬೇಕಾಗಿರುವ ನಿವೃತ್ತಿ ವೇತನದ ಮೊತ್ತವನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಸರ್ಕಾರ ಮುಂದಾಗಿದ್ದು, ಹೀಗಾಗಿ ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ತಣ್ಣೀರು ಬಾವಿ ಮೊತ್ತಕ್ಕೆ ಸಂಬಂಧಿಸಿದಂತೆ 1,657 ಕೋಟಿ ರೂಪಾಯಿಗಳನ್ನು ತೆರಿಗೆ ಮೂಲಕ ಸಂಗ್ರಹಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದು ಕೂಡಾ […]
ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ.ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಏತಿ ಏರ್ಲೈನ್ಸ್ ನಿರ್ವಹಿಸುತ್ತಿದ್ದ ಎಟಿಆರ್-72 ವಿಮಾನವು ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಭಾನುವಾರ ಪತನಗೊಂಡಿದ್ದು, ಕನಿಷ್ಠ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ, ವಿಮಾನದಲ್ಲಿ 68 ಪ್ರಯಾಣಿಕರು ಹಾಗೂ 4 ಸಿಬ್ಬಂದಿ ಇದ್ದರು. ಅಪಘಾತದ ಸ್ಥಳದಲ್ಲಿ 13 ಮೃತದೇಹಗಳು ಕಂಡುಬಂದಿದ್ದು, […]
ಬೆಂಗಳೂರು : ರಾಜ್ಯ ಸರ್ಕಾರವು ಗುತ್ತಿಗೆ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದ್ದು, ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿ ಸಲಾಗಿದ್ದು, ಒಟ್ಟು 3,673 ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಬಿಬಿಎಂಪಿಯ ವೆಬ್ ಸೈಟ್ https://bbmp.gov.in ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ನೋಡಬಹುದು. ಜ.16ರಿ೦ದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜ.16ರ ಬೆಳಗ್ಗೆ 10ರಿಂದ ಅರ್ಜಿ ವಿತರಣೆ ಮಾಡಲಾಗುತ್ತದೆ. ಜನವರಿ […]
ಜನರಲ್ಲಿ ಬೆರೆಯುವ ಭಯ ನಿಮ್ಮನ್ನು ಧೈರ್ಯಗೆಡಿಸಬಹುದು. ಇದನ್ನು ತೆಗೆದುಹಾಕಲು ನಿಮ್ಮ ಸ್ವಾಭಿಮಾನವನ್ನು ಪ್ರೋತ್ಸಾಹಿಸಿ. ಕೆಲವು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಹಾಗೂ ಅವು ನಿಮಗೆ ಹೊಸ ಆರ್ಥಿಕ ಲಾಭ ತರುತ್ತವೆ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ ಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ನೀವು ವಿಷಯಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲದಿದ್ದರೆ ಇದರಿಂದಾಗಿ ನೀವು […]