“ಬೆನ್ನು ಹುರಿಗೆ ಭಾರೀ ಪೆಟ್ಟಾಗಿದೆ. ಅದು ಕೂಡಿಕೊಳ್ಳು ವುದು ಅನುಮಾನ. ಕೈಕಾಲಿನ ಮೂಳೆಗಳೂ ಮುರಿದು ಹೋಗಿವೆ. ನರಗಳು ತುಂಡಾಗಿವೆ. ಹಾಗಾಗಿ ಈಕೆ ಬದುಕುವುದೂ ಕಷ್ಟ. ಅಕಸ್ಮಾತ್‌ ಜೀವ ಉಳಿದರೂ ಎದ್ದು ನಿಲ್ಲಲು, ತಿರುಗಾಡಲು ಸಾಧ್ಯವೇ ಇಲ್ಲ. ಸಾಯುವವ ರೆಗೂ ಹಾಸಿಗೆಯಲ್ಲಿಯೇ ಬಿದ್ದಿರಬೇಕಾಗುತ್ತದೆ…’ ವೈದ್ಯರ ಈ ಮಾತನ್ನು ಸುಳ್ಳು ಮಾಡಿ ಬದುಕಿರುವ, ಚಿತ್ರಕಲಾವಿದೆ ಯಾಗಿ ನೂರಾರು ಮಂದಿಗೆ ರೋಲ್‌ ಮಾಡೆಲ್‌ ಆಗಿ ರುವ ಪೂನಂ ರೈ ಎಂಬ ವೀರ ವನಿತೆಯ ಬಾಳ […]

ಪುರಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿ, ಕಾಂಗ್ರೆಸ್ ಬಹುತೇಕ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿತು. ಇದರ ಬೆನ್ನಲೆ ಸಚಿವ ಈಶ್ವರಪ್ಪ ಸುದ್ಧಿಗೋಷ್ಠಿಯಲ್ಲಿ, ಕಾಂಗ್ರೆಸ್‌ ಪಡಸಾಲೆಯಲ್ಲಿ ೨೫ ವರ್ಷದ ನಂತರ ಗಂಡು ಮಗು ಜನಿಸಿದಂತಾಗಿದೆ ಎಂದು ಟಿಕೆ ಮಾಡಿದ್ದಾರೆ. ಗಂಡು ಮಗುವಿಗಾಗಿ ಕಾಯುತ್ತಾ ಇದ್ದವರ ಮನೆಯಲ್ಲಿ ಗಂಡು ಮಗು ಆದಂತೆ ಆಗಿದೆ ಕಾಂಗ್ರೆಸ್ಸಿಗರ ಪಾಡು. ಹಾಗಾಗಿ ಸಂಭ್ರಮಿಸಲಿ ಆದ್ರೆ ಗೆದ್ದಿರುವ  ಖುಷಿಯಲ್ಲಿ ಅಕ್ಕ ಪಕ್ಕದ ಮನೆಯವರಿಗೆ ಬೈ ಕೂಡದು ಎಂದು ತಿಳಿಸಿದ್ದಾರೆ. ಇತ್ತೀಚಿನ […]

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆಯಡಿ ಫಲಾನುಭವಿಯಾಗಿ ನೋಂದಾಯಿಸಿಕೊಳ್ಳುವಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ವೃದ್ಧಾಪ್ಯದಲ್ಲಿ ಮಾಸಿಕ ಪಿಂಚಣಿ ಸೌಲಭ್ಯವನ್ನು ಒದಗಿಸುವ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯನ್ನು ಜಾರಿಗೆ […]

ಕೊಪ್ಪಳ: ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿಯ 19 ಸ್ಥಾನಗಳಲ್ಲಿ ಕಾಂಗ್ರೆಸ್ 10, ಬಿಜೆಪಿ 9 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅವರ ಸ್ವಕ್ಷೇತ್ರದಲ್ಲಿಯೇ ಹಿನ್ನಡೆ ಆಗಿರುವುದು ಬಿಜೆಪಿಗೆ ತೀವ್ರ ಮುಜಗುರ ತಂದಿದೆ. ಮಾಜಿ ಸಚಿವ ಬಸವರಾಜ ರಾಯರಡ್ಡಿ ಕೊನೆಯ ಕ್ಷಣದಲ್ಲಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿ ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ರಾಮನಗರ: 2023ರ ವಿಧಾನಸಭೆ ಚುನಾವಣೆಯ ಹೋರಾಟಕ್ಕೆ ಜನರು ಮಾನಸಿಕ ಶಕ್ತಿ‌ ತುಂಬಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬಿಡದಿಯ ಪುರಸಭೆ ಚುನಾವಣೆ ಫಲಿತಾಂಶ ಹಿನ್ನಲೆಯಲ್ಲಿ ಬಿಡದಿಯ ಕೇತುಗಾನಗಳ್ಳಿ ತೋಟದ ಮನೆಯಲ್ಲಿ ಮಾಧ್ಯಮದವರಿಗೆ ಹೇಳಿಕೆ ನೀಡಿದ ಎಚ್​ಡಿಕೆ, 18 ರಿಂ 20 ಸ್ಥಾನ ಗೆಲ್ಲುತ್ತೇವೆ ಅಂದುಕೊಂಡಿದ್ವಿ. ಆದರೆ, ಇದೀಗ 14 ಸ್ಥಾನಗಳನ್ನು ಗೆದ್ದಿದ್ದೇವೆ. ಬಾನಂದೂರು ವ್ಯಾಪ್ತಿಯ ಎರಡು ಸ್ಥಾನಗಳು‌ ನಮ್ಮಿಂದಲೇ ಹೋಗಿದೆ. ಬಿಡದಿಯ ಮತದಾರರು ದುಡುಮೆಗೆ ಮತದಾನ ಮಾಡಿದ್ದಾರೆ ಎಂದರು. […]

ನವಯುಗದ ಕಂಪನಿಗಳಲ್ಲಿ ಕಂಡುಬರುವ ಸಾರ್ವಜನಿಕ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಓ) ಮತ್ತು ಕಾರ್ಮಿಕರ ಸ್ಟಾಕ್ ಮಾಲೀಕತ್ವ ಕಾರ್ಯಕ್ರಮಗಳಂಥ (ಇಎಸ್‌ಓಪಿ) ಟ್ರಂಡ್‌ಗಳ ಮೂಲಕ ದೇಶದ ಆರ್ಥಿಕತೆಗೆ ಒಂದು ರೀತಿಯ ಚೈತನ್ಯ ಸಿಗುವುದರೊಂದಿಗೆ, ಶೇರು ಮಾರುಕಟ್ಟೆಯ ಮೂಲಕ ಕಂಪನಿಗಳ ಸಂಸ್ಥಾಪಕ ವರ್ಗದಲ್ಲಿ ಇರದ ಮಂದಿಗೂ ಸಹ ವ್ಯವಹಾರಗಳಲ್ಲಿ ಭಾಗಿಯಾಗುವ ಅವಕಾಶ ಸಿಗುತ್ತಿದೆ. ಶೇರು ಮಾರುಕಟ್ಟೆಯ ಪಟ್ಟಿ ಸೇರಿಸಿರುವ ಖಾಸಗಿಕಂಪನಿಗಳಲ್ಲಿರುವ ಸುಮಾರು 35ರಷ್ಟು ಸಂಸ್ಥಾಪಕೇತದ ಕಾರ್ಯನಿರ್ವಾಹಕರು ಈ ರೀತಿಯ ಸ್ಟಾಕ್ ಆಯ್ಕೆಗಳಿಂದಾಗಿ ಇಂದು 100 […]

  ಕರ್ನಾಟಕ ಧ್ವಜ ಸುಟ್ಟು, ಮಹಾನಾಯಕರ ಮೂರ್ತಿಗಳಿಗೆ ಅಪಮಾನ ಮಾಡಿ, ದರ್ಪಾ ಮೆರೆದಿರುವ ಎಂ.ಇ.ಎಸ್‌ ಪುಂಡರನ್ನ ರಾಜ್ಯದಲ್ಲಿ ನಿಷೇಧಿಸುವಂತೆ ನಾಳೆ ಹಲವು ಪ್ರತಿಭಟನಾಕಾರರು ಬಂದ್ಗೆ ಕರೆಕೊಟ್ಟಿದ್ದಾರೆ. ಆದ್ರೆ ಒತ್ತಾಯ ಪೂರ್ವಕವಾದ ಯಾವುದೆ ರ್ಯಾಲಿ, ಪ್ರತಿಭಟಣೆ ಮಾಡುವಂತಿಲ್ಲ. ಮಾಡಿದ್ರೆ ನಾವು ಅವರನ್ನ ವಶ ಪಡೆಯುತ್ತೇವೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ ಪೊಲೀಸ್‌ ಪಡೆ.

ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರ ಮಧ್ಯೆ ಓಮಿಕ್ರಾನ್ ರೂಪಾಂತರ ಸೋಂಕಿತರ ಸಂಖ್ಯೆಯು 961ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 13,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 268 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದು, ಇದೇ ಅವಧಿಯಲ್ಲಿ […]

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಝೂ, ಸಫಾರಿ, ಬಟರ್ ಫ್ಲೈ ಪಾರ್ಕ್ ದರಗಳು ಪರಿಷ್ಕರಣೆಗೊಂಡಿದ್ದು, ಹೊಸ ದರ ಜನವರಿ 1 ರಿಂದ ಜಾರಿಗೆ ಬರಲಿದೆ. ಬುಧವಾರ ರಾಷ್ಟ್ರೀಯ ಉದ್ಯಾನ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೋಮವಾರದಿಂದ ಶುಕ್ರವಾರ, ವಾರಾತ್ಯ ಮತ್ತು ಸರ್ಕಾರಿ ರಜೆ ದಿನಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರಗಳು 2022ರ ಜನವರಿ 1 ರಿಂದ ಜಾರಿಗೆ ಬರಲಿವೆ. ಹೊಸ ವರ್ಷದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ […]

ದಾವಣಗೆರೆ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ವೇಳಾಪಟ್ಟಿ ಹಾಗೂ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಲಿಖಿತ ಪರೀಕ್ಷೆಗಳನ್ನು ಹಮ್ಮಿಕೊಂಡಿರುವ ವಿಸ್ತøತವಾದ ವೇಳಾಪಟ್ಟಿ ಹಾಗೂ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಅಂಶಗಳ ಸಹಿತವಾಗಿ ಈಗಾಗಲೇ ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. ದಾವಣಗೆರೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರಾಢಶಾಲಾ […]

Advertisement

Wordpress Social Share Plugin powered by Ultimatelysocial