ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ, ಸಚಿವರಾದ ಮುರುಗೇಶ ನಿರಾಣಿ ಹಾಗೂ ಕೆ.ಎಸ್‌. ಈಶ್ವರಪ್ಪ ಅವರು ಪ್ರತ್ಯೇಕ ಸಭೆ ನಡೆಸುವ ಅವಶ್ಯಕತೆ ಏನಿತ್ತು? ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌, ಇಬ್ಬರನ್ನು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು ಎನ್ನಲಾಗಿದೆ. ಪಕ್ಷದ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ ಅವರು, ‘ವಿರೋಧ ಪಕ್ಷದವರಿಗೆ ನೀವೇ ಅಸ್ತ್ರ ಕೊಡುತ್ತಿದ್ದೀರಿ. ಪ್ರತಿಯೊಬ್ಬರ ಚಲನವಲನವನ್ನು ವರಿಷ್ಠರು ಗಮನಿಸುತ್ತಿದ್ದಾರೆ ಎಂಬುದು ನೆನಪಿರಲಿ’ ಎಂದು ಅವರು ಎಚ್ಚರಿಸಿದ್ದಾರೆ. ‘ಪಕ್ಷಕ್ಕೆ ಮುಜುಗುರ […]

ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಮತ್ತು ವಿತರಣಾ ಕಾಲುವೆಗಳ ಜಾಲದ ಆಧುನೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂಬುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಅವರು, ಆಲಮಟ್ಟಿ ಎಡದಂಡೆ ಕಾಲುವೆಯ ಕಿ.ಮೀ.0.00 ಯಿಂದ 68.24ರ ವರೆಗಿನ (ಬಾಕಿ ಉಳಿದ) ಹಾಗೂ ವಿತರಣಾ ಕಾಲುವೆಗಳ ಸ್ಟಕ್ಚರ್ ಒಳಗೊಂಡಂತೆ ಆಧುನೀಕರಣ ಕಾಮಗಾರಿಯ ವಿವರವಾದ ಯೋಜನಾ ವರದಿಗೆ 75.41 ಕೋಟಿ ರೂಪಾಯಿಯ ಅಂದಾಜು ಮೊತ್ತದ […]

ಬೆಂಗಳೂರು: ಅಳಿವಿನಂಚಿನಲ್ಲಿರುವ ರಕ್ತಚಂದನದ ದಿಮ್ಮಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳ ನೆರವಿನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ಕಸ್ಟಮ್ಸ್‌ನ ಇಬ್ಬರು ಸೂಪರಿಂಟೆಂಡ್‌ಗಳು, ಒಬ್ಬ ಇನ್‌ಸ್ಪೆಕ್ಟರ್‌ ಮತ್ತು ಕಳ್ಳಸಾಗಣೆ ಜಾಲದ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಸಿಬಿಐ, ತನಿಖೆ ಆರಂಭಿಸಿದೆ. ಈ ವರ್ಷದ ಜೂನ್‌ ಮತ್ತು ಜುಲೈ ತಿಂಗಳಿನಲ್ಲಿ ಏಳು ಬಾರಿ ಸರಕು ಸಾಗಣೆ ವಿಮಾನಗಳ ಮೂಲಕ ಬೃಹತ್‌ ಪ್ರಮಾಣದ ರಕ್ತಚಂದನದ ದಿಮ್ಮಿಗಳನ್ನು ಕಳ್ಳಸಾಗಣೆ […]

ಮೇಷ: ನೀವು ಯೋಗ ಮತ್ತು ಧ್ಯಾನದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಬಹುದು. ಇದನ್ನು ಮಾಡುವುದರಿಂದ ನಿಮಗೆ ಪ್ರಯೋಜನಕಾರಿಯಾಗಿದೆ ಮತ್ತು ನೀವು ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳುತ್ತೀರಿ. ದೊಡ್ಡ ಯೋಜನೆಗಳು ಮತ್ತು ಆಲೋಚನೆಗಳನ್ನು ಹೊಂದಿರುವ ಯಾರಾದರೂ ನಿಮ್ಮ ಗಮನವನ್ನು ಸೆಳೆಯುತ್ತಾರೆ- ಯಾವುದೇ ಹೂಡಿಕೆಗಳನ್ನು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ದೃಢೀಕರಣವನ್ನು ಪರಿಶೀಲಿಸಿ. ಮಕ್ಕಳು ಅಧ್ಯಯನದಲ್ಲಿ ಆಸಕ್ತಿಯ ಕೊರತೆಯಿಂದಾಗಿ ಶಾಲೆಯಲ್ಲಿ ಸ್ವಲ್ಪ ನಿರಾಶೆಯನ್ನು ಉಂಟುಮಾಡಬಹುದು. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ ಮತ್ತು […]

ಕೋಟಿ ನಿರ್ಮಾಪಕ ರಾಮು ಅಗಲಿದ ಬಳಿಕ ಇದೇ ಮೊದಲ ಬಾರಿಗೆ ಮಾಲಾಶ್ರೀ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರು. ನಿರ್ಮಾಪಕ ರಾಮು ನಿರ್ಮಿಸಿದ್ದ ಕೊನೆಯ ಸಿನಿಮಾ ‘ಅರ್ಜುನ್ ಗೌಡ’ ಚಿತ್ರದ ಪ್ರಿ ರಿಲೀಸ್ ಇವೆಂಟ್‌ ಕಾರ್ಯಕ್ರಮದಲ್ಲಿ ಕನಸಿನ ರಾಣಿ ಮಾಲಾಶ್ರೀ ಭಾಗವಹಿಸಿದ್ದರು. ರಾಮು ನೆನಪಿಗಾಗಿ, ಅವರ ಬ್ಯಾನರ್‌ನಲ್ಲಿ ನಟಿಸಿದ ಕನ್ನಡದ ಎಲ್ಲಾ ನಟರೂ ಒಂದೇ ವೇದಿಕೆ ಮೇಲೆ ಸೇರಿದ್ದರು. ಕ್ರೇಜಿಸ್ಟಾರ್ ರವಿಚಂದ್ರನ್, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್‌ಸ್ಟಾರ್ ಉಪೇಂದ್ರ, ಗೋಲ್ಡನ್ ಸ್ಟಾರ್ ಗಣೇಶ್, […]

ಭಾರತ ಸಂಸ್ಕೃತಿಗಳ ತವರು. ದೇಶದ ಐತಿಹ್ಯದಲ್ಲಿ ಕಲ್ಪನೆಗಳೂ ಬೆರೆತುಹೋಗಿ ಒಂದು ಸುಂದರ ಕಥೆಯಂತೆ ಕಾಣುತ್ತಿದೆ. ಆದ್ರಲ್ಲೂ ಹಿಂದೂ ಧರ್ಮದಲ್ಲಿ ಮಹಾಭಾರತ ಹಾಗೂ ರಾಮಾಯಣಕ್ಕೆ ಪಾವಿತ್ರತೆಯ ಸ್ಥಾನವನ್ನು ನೀಡಲಾಗಿದೆ. ಮಹಾಭಾರತ ಜೀವನದಲ್ಲಿ ಒಬ್ಬರು ಅಳವಡಿಸಿಕೊಳ್ಳಬೇಕಾದ ಹಲವು ಮಹತ್ವದ ವಿಷಯಗಳನ್ನು ಕಲಿಸಲಿದೆ.. ಹೀಗಾಗಿ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಕೂಡ ನಮ್ಮ ಹಿಂದೂ ಧರ್ಮದ ಹೆಮ್ಮೆಯ ಗ್ರಂಥ ಮಹಾಭಾರತಕ್ಕೆ ಸಾಕಷ್ಟು ಪ್ರಾಧ್ಯಾನತೆ ನೀಡಲಾಗುತ್ತಿದೆ.. ಅಲ್ಲದೆ ಮಹಾಭಾರತದಲ್ಲಿ ಬರುವ ಅದರಲ್ಲಿ ಬರುವ ಪ್ರತಿಯೊಂದು ಪಾತ್ರವನ್ನು ದೇವರೆಂದೇ […]

ಬೆಂಗಳೂರು: ಪಾಠಗಳು ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್‌ ತಿಂಗಳಿನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಏಪ್ರಿಲ್ ನಂತರ ಪರೀಕ್ಷೆಗಳು ವಿಳಂಬವಾಗುವುದಿಲ್ಲ. ಏಕೆಂದರೆ, ಪರೀಕ್ಷೆ ವಿಳಂಬವಾಗಿದ್ದೇ ಆದರೆ, ಅದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET), ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಇತರ […]

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​, ಯುವರತ್ನ ಪುನೀತ್​ ರಾಜ್​ಕುಮಾರ್ ​ ನಿಧನರಾಗಿ ಇಂದಿಗೆ ಎರಡು ತಿಂಗಳು ಕಳೆದಿದೆ. ಹೃದಯಾಘಾತದಿಂದ ಪುನೀತ್ ರಾಜಕುಮಾರ್ ಅಕಾಲಿಕ ಮರಣ ಹೊಂದಿ 2ತಿಂಗಳಾದರೂ ಸಹ ಇಂದಿಗೂ ಅವರು ಬದುಕಿಲ್ಲ ಎಂಬ ಸತ್ಯವನ್ನು ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ.. ಹೀಗಾಗಿ ಪ್ರತಿನಿತ್ಯ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ತೆರಳಿ ಪುನೀತ್ ರಾಜಕುಮಾರ್ ಅವರ ಸಮಾಧಿ ದರ್ಶನ ಮಾಡುತ್ತಾ ಬಂದಿದ್ದಾರೆ.. ಅಲ್ಲದೇ ಪುನೀತ್ ಸತ್ತು ಇಂದು ಎರಡು ತಿಂಗಳುಗಳು ಕಳೆದಿರುವ […]

ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ  ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಈ ಟ್ರಾಫಿಕ್  ಸಮಸ್ಯೆಯನ್ನು ಕೊಂಚ ಹೋಗಲಾಡಿಸಬೇಕೆಂದರೆ ಕಿರಿದಾದ ರಸ್ತೆಗಳಲ್ಲೂ ಸಹ ಬಸ್ಸುಗಳು ಸಂಚರಿಸುವಂತಾಗಬೇಕು. ಹಾಗಾಗಿ ಈ ದೃಷ್ಟಿಯಿಂದಲೇ ಮುಂದಿನ ವರ್ಷದಿಂದ ನಿರ್ವಾಹಕರಿಲ್ಲದ 1000 ಮಿನಿ ಬಸ್ಸುಗಳನ್ನು  ಬೆಂಗಳೂರಿನ ಕಿರಿದಾದ ರಸ್ತೆಗಳಲ್ಲೂ ಓಡಾಡುವಂತೆ ಅನುಕೂಲವಾಗುವಂತೆ ಬಿಎಂಟಿಸಿ ರಸ್ತೆಗಿಳಿಸಲು ಸಿದ್ಧತೆ  ನಡೆಸಿದೆ. ಟ್ರಾಫಿಕ್ ಸಮಸ್ಯೆ ನಿವಾರಣೆ ಮುಂದಿನ ವರ್ಷದಿಂದ ಬೆಂಗಳೂರಿನ ಕೆಲ ಇಕ್ಕಟ್ಟಾದ ಪ್ರದೇಶ ಹಾಗೂ ಮೆಟ್ರೋ ರೈಲು ನಿಲ್ದಾಣಗಳ ಆಸುಪಾಸಿನ ಪ್ರದೇಶಗಳಲ್ಲಿ […]

ಮೈಸೂರು: ಯೂರೋಪಿಯನ್ ದೇಶಗಳಲ್ಲಿ ಕ್ರೈಸ್ತ ಧರ್ಮ ನೆಲ ಕಚ್ಚುತ್ತಿದ್ದು,ಅದಕ್ಕಾಗಿ ನಮ್ಮ ದೇಶದಲ್ಲಿ ನೆಲೆ ಕಂಡುಕೊಳ್ಳುವ ಪ್ರಯತ್ನವೇ ಮತಾಂತರ ಎಂದು ಸಂಸದ ಪ್ರತಾಪ್ ಸಿಂಹ ಬುಧವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ”ಯೂರೋಪಿಯನ್ ದೇಶಗಳಲ್ಲಿ ಚರ್ಚ್‌ಗಳಿಗೆ ಯಾರು ಹೋಗುತ್ತಿಲ್ಲ.ಚರ್ಚ್ ಗಳು ಅಲ್ಲಿ ಮಾರಾಟಕ್ಕಿವೆ” ಎಂದು, ಮತಾಂತರ ಕಾಯ್ದೆ ಜಾರಿಗೆ ವಿರೋಧಿಸುತ್ತಿರುವ ಬಿಷಪ್‌ಗಳು, ಫಾದರ್‌ ಗಳು ಸೇರಿ ಕಾಯ್ದೆ ವಿರೋಧಿಸುತ್ತಿರುವವರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ”ಜನರನ್ನು ಮಂಗ್ಯಾ ಮಾಡಿ ಮತಾಂತರ ಮಾಡುವುದಕ್ಕೆ ಬ್ರೇಕ್ […]

Advertisement

Wordpress Social Share Plugin powered by Ultimatelysocial