ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವು ಯುನೈಟೆಡ್ ಸ್ಟೇಟ್ಸ್ನಲ್ಲಿ ಹೆಚ್ಚು ವೇಗವಾಗಿ ಹರಡಲಿದೆ ಮತ್ತು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವು ಲಸಿಕೆ ಹಾಕದವರಿಗೆ ಕಾಯುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಗುರುವಾರ ಎಚ್ಚರಿಸಿದ್ದಾರೆ.ಲಸಿಕೆ ಹಾಕದವರಿಗೆ ನಾವು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.ಕನಿಷ್ಠ 36 ರಾಜ್ಯಗಳು ಒಮಿಕ್ರಾನ್ ಪ್ರಕರಣಗಳನ್ನು ದೃಢಪಡಿಸಿವೆ ಎಂದು ರೋಗ ನಿಯಂತ್ರಣ ಕೇಂದ್ರದ ಅಧಿಕಾರಿಗಳು ಬುಧವಾರ ತಿಳಿಸಿದರು.ನೀವು ಲಸಿಕೆಯನ್ನು ಹೊಂದಿದ್ದರೆ ಮತ್ತು […]

ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಚಾಮರಾಜನಗರ  ಜಿಲ್ಲೆ ಯಳಂದೂರಿನಲ್ಲಿ  ಆಯೋಜಿಸಲಾಯಿತು ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ನೀಲಕಂಠಸ್ವಾಮಿ  ಮಾತನಾಡಿ ಇಂದು ನಮ್ಮ ಕಾಲೇಜಿನ ವತಿಯಿಂದ ದಿನನಿತ್ಯ ನಡೆಯುವ ಲಂಚ ರಹಿತ ಆಡಳಿತಾತ್ಮಕ ನಿಲುವು ತರುವ ಮಟ್ಟದಲ್ಲಿ ನಮ್ಮ ಕಾಲೇಜು ಶಿಕ್ಷಣ ಇಲಾಖೆ ಪ್ರತಿವರ್ಷ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭ್ರಷ್ಟಾಚಾರ ನಿರ್ಮೂಲನ ಜಾಥ ಕಾರ್ಯಕ್ರಮವನ್ನು ಮಾಡಲಾಗುತ್ತದೆ ಎಂದು ಹೇಳಿದರು.

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 120 ಎಂಎಲ್ ) 1 ಕಪ್ ಗೋಡಂಬಿ 1/2 ಕಪ್ ಸಕ್ಕರೆ 1/4 ಕಪ್ ನೀರು 1 ಟೀಸ್ಪೂನ್ ತುಪ್ಪ 1 ಟೀಸ್ಪೂನ್ ರೋಸ್ ವಾಟರ್ ಅಥವಾ ಚಿಟಿಕೆ ಏಲಕ್ಕಿ ಪುಡಿ ಗೋಡಂಬಿ ಬರ್ಫಿ ಮಾಡುವ ವಿಧಾನ: ಮಿಕ್ಸಿ ಜಾರಿನಲ್ಲಿ ಗೋಡಂಬಿ ತೆಗೆದುಕೊಂಡು ಸಣ್ಣ ರವೆಯಂತೆ ಪುಡಿ ಮಾಡಿಕೊಳ್ಳಿ. ಅಗತ್ಯವಿದ್ದಲ್ಲಿ ಜರಡಿ ಹಿಡಿಯಿರಿ. ಒಂದು ನಾನ್-ಸ್ಟಿಕ್ ಅಥವಾ ದಪ್ಪ ತಳದ ಬಾಣಲೆಯಲ್ಲಿ ಸಕ್ಕರೆ ಮತ್ತು […]

ಕ್ರೂಸ್ ಡ್ರಗ್ಸ್ ಸುಲಿಗೆ ಆರೋಪ ಸಮೀರ್ ವಾಂಖೆಡೆ ವಿರುದ್ಧ ವಿ.ಇ ಗೆ ಎನ್ ಸಿಬಿ ಆದೇಶ ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನ ಬಿಟ್ಟುಕಳಿಸುವುದಕ್ಕೆ 25 ಕೋಟಿ  ಸುಲಿಗೆ ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್ ಸಿ ಬಿ ಮುಂಬೈ ತನ್ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶ ನೀಡಿದೆ. ಇನ್ನು ನಾರ್ಕೊಟಿಕ್ಸ್ ನಿಯಂತ್ರಕ ಬ್ಯೂರೋ ವಿಭಾಗೀಯ ನಿರ್ದೇಶಕ ಸಮೀರ್ […]

ವಿಶ್ವಕಪ್​ನಿಂದ ಹೊರಬೀಳುತ್ತಾ ಭಾರತ? ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನುಭವಿಸಿದ್ದ ಭಾರತ ತನ್ನ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರೂ ಮಂಡಿಯೂರಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಿ ಅಲ್ಪ ಮೊತ್ತ ಗಳಿಸಿದಾಗಲೇ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ   ಅವರು ಭವಿಷ್ಯದ ನುಡಿಗಳನ್ನ ಹೇಳಿದ್ದಾರೆ. ಭಾರತ ತಂಡದ ಧೋರಣೆ ಹೀಗೇ ಮುಂದುವರಿದರೆ ಟಿ20 ವಿಶ್ವಕಪ್​ನಿಂದ ಹೊರಬೀಳಬಹುದು ಎಂದು ಎಚ್ಚರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ […]

ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವಿವರಿಸಿದೆ.ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ […]

  ಪೀಪಲ್ಸ್ ಲಿಬರೇಷನ್ ಆರ್ಮಿಗಾಗಿ ಸೇನೆಯ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸುವಂತೆ ಚೀನಾ ಅಧ್ಯಕ್ಷ ಶಿ ಜಿನ್​ಪಿಂಗ್​​ ಕರೆ ನೀಡಿದ್ದಾರೆ. ಬೀಜಿಂಗ್​ನಲ್ಲಿ ನಡೆದ ಕಾರ್ಯಕ್ರಮವೊಂದ್ರಲ್ಲಿ ಮಾತಾಡಿದ ಅವರು ಸೇನೆಯ ತಂತ್ರಜ್ಞಾನದ ಅಭಿವೃದ್ಧಿಗೆ ಒತ್ತು ನೀಡಿದ್ರು. ಅಂದಹಾಗೆ ಶಿ ಜಿನ್​ಪಿಂಗ್​ ಚೀನಾದ ಸೆಂಟ್ರಲ್ ಮಿಲಿಟರಿ ಕಮಿಷನ್​​ನ ಅಧ್ಯಕ್ಷರೂ ಹೌದು.. ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತಾಡಿದ ಚೀನಾ ಕಮ್ಯೂನಿಸ್ಟ್ ಪಕ್ಷದ ಉಪಾಧ್ಯಕ್ಷ ಝಂಗ್ ಯುಕ್ಸಿಯಾ, ಚೀನಾ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನದಲ್ಲಿ ಸ್ವಾವಲಂಬನೆ […]

‌ಹೆಚ್‌ ಡಿಕೆಗೆ ವಿರುದ್ಧ ಎಂಎಲ್‌ ಸಿ ಬೆಮೆಲ್ ಕಾಂತರಾಜು ವಾಗ್ದಾಳಿ ನಡೆಸಿದ್ದಾರೆ… ತುರುವೇಕೆರೆಯಲ್ಲಿ ನಾನು ವಿಧಾನಸಭೆಗೆ ಸ್ಪರ್ಧಿಸಬೇಕು…ಆದ್ರೆ ಹೆಚ್‌ ಡಿಕೆ MT ಕೃಷ್ಣಪ್ಪಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.HDK  ಅವರ ಇಂಥಹ ಮಾತುಗಳು ನಾವು ಹಿಂದಿನಿಂದಲೂ ನೋಡುತಿದ್ದೇವೆ.ಅವರು ಒಂದೊಂದು ಸಾರಿ ಒಂದೊಂದು ಮಾತು ಹೇಳುತ್ತಾರೆ.ಅವರಿಗೆ ಈ ಮಾತುಗಳು ಎಷ್ಟು ಶೋಭೆ ತರುತ್ತದೆ ಅನ್ನೋದು ಅವರೇ ಯೋಚನೆ ಮಾಡಲಿ.ಒಂದು ಕ್ಷೇತ್ರದಲ್ಲಿ ಇಬ್ಬಿಬ್ಬರು ನಾಯಕರನ್ನು ಬೆಳೆಸೋದು ಅವರಿಗೆ ರೂಢಿಯಾಗಿದೆ.ಮುಂದಿನ ದಿನಗಳಲ್ಲಿ ಜನರೇ  ಉತ್ತರ ಕೊಡುತ್ತಾರೆ.ಜೆಡಿಎಸ್ […]

ಬದನೆಕಾಯಿ ಎಣ್ಣೆಗಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಇದನ್ನು ಮಾಡುವುದು ತುಂಬಾ ಕಷ್ಟವೆಂದುಕೊಳ್ಳುವವರು ಒಮ್ಮೆ ಈ ರೀತಿಯಾಗಿ ಮಾಡಿಕೊಂಡು ಸವಿದು ನೋಡಿ. 3 ಸಣ್ಣ ಗಾತ್ರದ ಟೊಮೆಟೊ ಹಣ್ಣನ್ನು ಎರಡು ಭಾಗವಾಗಿ ಮಾಡಿಕೊಂಡು ಅದರ ಬೀಜವನ್ನೆಲ್ಲಾ ತೆಗೆದು ಒಂದು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಿ. 1 ಹದ ಗಾತ್ರದ ಈರುಳ್ಳಿಯನ್ನು ಕತ್ತರಿಸಿಕೊಳ್ಳಿ. ಹಾಗೇ ಒಂದು ಪ್ಯಾನ್ ಗೆ 2 ಟೇಬಲ್ ಸ್ಪೂನ್ ಕಡಲೆಬೀಜ ಹಾಕಿ ಹುರಿದುಕೊಳ್ಳಿ. ನಂತರ ಅದೇ ಪ್ಯಾನ್ […]

Advertisement

Wordpress Social Share Plugin powered by Ultimatelysocial