ಕಾರ್ಟೂನ್‌ಗಳು ಮಕ್ಕಳ ಫೇವರಿಟ್‌. ಇತ್ತೀಚೆಗಂತೂ ಮಕ್ಕಳು ಟಿವಿ ಮತ್ತು ಮೊಬೈಲ್‌ ಹುಚ್ಚು ಬೆಳೆಸಿಕೊಳ್ತಿದ್ದಾರೆ. 1990ರ ದಶಕದಲ್ಲಿ ಟಾಮ್ & ಜೆರ್ರಿ, ದಿ ಜಂಗಲ್ ಬುಕ್, ಟೇಲ್‌ಸ್ಪಿನ್, ಡೊನಾಲ್ಡ್ ಡಕ್, ಡಕ್ ಟೇಲ್ಸ್, ಸ್ಪೈಡರ್ ಮ್ಯಾನ್, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್ ಹೀಗೆ ತರಹೇವಾರಿ ಕಾರ್ಟೂನ್‌ಗಳನ್ನು ಮಕ್ಕಳು ಇಷ್ಟಪಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಡೋರೇಮನ್, ಶಿನ್-ಚಾನ್, ಓಗಿ & ಕೊಕ್ರೋಚಸ್‌ ಮಕ್ಕಳ ಫೇವರಿಟ್‌ ಆಗಿದೆ. ಕಳೆದ ಕೆಲವು ದಶಕಗಳಿಗೆ ಹೋಲಿಸಿದರೆ ಈಗ ಮಕ್ಕಳ […]

  ಹಿಂದಿನ ಪೀಳಿಗೆಯವರಲ್ಲಿ ಘಂಟಸಾಲ ಅವರ ಹಾಡುಗಳನ್ನು ಕೇಳದವರೇ ವಿರಳ. ಅಂದಿನ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಪ್ರಾರಂಭ ಆಗುತ್ತಿದ್ದುದೇ ಘಂಟಸಾಲ ಅವರು ಹಾಡಿದ ಭಕ್ತಿಗೀತೆ “ನಮೋ ವೆಂಕಟೇಶ ನಮೋ ತಿರುಮಲೇಶ” ಎಂಬ ಹಾಡಿನಿಂದ. ಯಾವುದೇ ಗಣೇಶನ ಹಬ್ಬ ಬಂದರೆ ಘಂಟಸಾಲ ಹಾಡಿರುವ ಹಂಸಧ್ವನಿ ರಾಗದ “ವಾತಾಪಿ ಗಣಪತಿಂ ಭಜೇಹಂ” ಇರಲೇಬೇಕು. ತಿರುಪತಿಗೆ ಹೋದರೆ ಏಳೇಳು ಬೆಟ್ಟಗಳಲ್ಲೂ ಹೋದ ಹೋದೆಡೆಗಳಲ್ಲೆಲ್ಲಾ ಘಂಟಸಾಲ ಧ್ವನಿಯೇ ಮಾರ್ದನಿಸುತ್ತಿರುತ್ತದೆ.ಘಂಟಸಾಲ 1922ರ ಡಿಸೆಂಬರ್ 4ರಂದು ಆಂಧ್ರಪ್ರದೇಶದ ಕೃಷ್ಣಾಜಿಲ್ಲೆಯ […]

    ನವದೆಹಲಿ: ಜಿ.ಎಸ್‌.ಟಿ. ಮಂಡಳಿ ಸಭೆ ಫೆಬ್ರವರಿ 18 ರಂದು ನಡೆಯಲಿದ್ದು, ಸಿಮೆಂಟ್ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ. ಮಂಡಳಿಯ ಸಭೆಯಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಂಡಲ್ಲಿ ಸಿಮೆಂಟ್ ದರ ಶೇಕಡ 10 ರಷ್ಟು ಕಡಿಮೆಯಾಗಲಿದೆ. ಪ್ರತಿ ಚೀಲಕ್ಕೆ 35 ರಿಂದ 40 ರೂಪಾಯಿ ಕಡಿಮೆ ಆಗಬಹುದು ಎಂದು ಹೇಳಲಾಗಿದೆ. ಅತ್ಯಂತ ಗರಿಷ್ಠ ಜಿ.ಎಸ್.ಟಿ. ತೆರಿಗೆ ಸ್ಲ್ಯಾಬ್ ಶೇಕಡ 28ರ ದರದ ಸರಕುಗಳ ಪಟ್ಟಿಯಲ್ಲಿ […]

  ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಜಾಧ್ವನಿ  ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಜಮೀರ್​​ ಅಹ್ಮದ್, ಸಿದ್ದರಾಮಯ್ಯ  ಅವರ ಸರ್ಕಾರ ಭಾಗ್ಯಗಳನ್ನು ಸ್ಮರಿಸುವ ಸಮಯದಲ್ಲಿ ಎಡವಟ್ಟು ಮಾಡಿದ್ದಾರೆ. ‘ಕ್ಷೀರಭಾಗ್ಯ’  ಎನ್ನುವ ಬದಲು ‘ಶೀಲಭಾಗ್ಯ’ ನೀಡಿದ ಸಿದ್ದರಾಮಯ್ಯ ಎಂದು ಜಮೀರ್ ಹೇಳಿದ್ದು, ಶಾಸಕರ ಹೇಳಿಕೆ ಕಂಡ ಕಾಂಗ್ರೆಸ್ ​ ಕಾರ್ಯರ್ತರು ಹಾಗೂ ವೇದಿಕೆ ಮೇಲಿದ್ದ ಮುಖಂಡರು ಕ್ಷಣ ಕಾಲ ಕಕ್ಕಾಬಿಕ್ಕಿಯಾಗಿದ್ದಾರೆ. ನಾವು ಮಾಡಿದ ಕೆಲಸದ ಮೇಲೆ ಮತ ಕೇಳುತ್ತೇವೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಮೀರ್ […]

ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆದ ‘ವಾಲ್ಮಿಕಿ ಜಾತ್ರೆ’ ಈಗ ಚರ್ಚೆಯ ವಿಷಯವಾಗಿದೆ. ಸಮುದಾಯದ ಏಳಿಗೆ ಇನ್ನಿತರೆ ರಾಜಕೀಯ ಕಾರಣಗಳಿಗೆ ಅಲ್ಲದೆ ನಟ ಸುದೀಪ್‌ ಗೈರು ಹಾಜರಿ ಹಾಗೂ ಸುದೀಪ್‌ರ ಅಭಿಮಾನಿಗಳು ವಾಲ್ಮಿಕಿ ಜಾತ್ರೆಯಲ್ಲಿ ನಡೆದುಕೊಂಡ ರೀತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಜೋರಾದ ಚರ್ಚೆಗಳಾಗುತ್ತಿವೆ.ವಾಲ್ಮಿಕಿ ಜಾತ್ರೆಯ ಮೊದಲ ದಿನ ನಟ ಸುದೀಪ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗಿತ್ತು. ಆಯೋಜಕರು ಸಹ ಇದನ್ನೇ ಹೇಳಿದ್ದರು. ಆಹ್ವಾನ […]

  ಬೆಂಗಳೂರು: ಈಗಾಗಲೇ ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ  ದರವನ್ನು ಕೆಎಂಎಫ್ ನಿಂದ ಹೆಚ್ಚಳ ಮಾಡಲಾಗಿತ್ತು. ಈಗ ನಂದಿನಿ ಜಂಬೂ ಹಾಲಿನ ದರವನ್ನು 3 ರೂ ಹೆಚ್ಚಳ ಮಾಡಿ ಆದೇಶಿಸಿದೆ. ಈ ದರ ಇಂದಿನಿಂದ ಜಾರಿಗೆ ಬರಲಿದೆ ಎಂಬುದಾಗಿ ಹೇಳಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕೆಎಂಎಫ್, ಜಂಬೂ ಪ್ಯಾಕೇಟ್ ಹಾಲಿನದ ದರವನ್ನು 3 ರೂ ಹೆಚ್ಚಳ ಮಾಡಲಾಗುತ್ತಿದೆ. ದರ ಹೆಚ್ಚಳದ ಹಿನ್ನಲೆಯಲ್ಲಿ ನಂದಿನಿ ಜಂಬೂ […]

ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು ಚೈತನ್ಯಗಳನ್ನು ಹೆಚ್ಚಿಸುತ್ತಾರೆ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ನೀವು ಸಾಮಾಜಿಕ ಕಾರ್ಯಗಳು ಮತ್ತು ಸಮಾರಂಭಗಳಲ್ಲಿ ಭಾಗವಹಿಸಿದಲ್ಲಿ ಸ್ನೇಹಿತರು ಮತ್ತು ಹೊಸ ಪರಿಚಯಸ್ಥರನ್ನು ಪಡೆಯುತ್ತೀರಿ. ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ನಿಮ್ಮ ಸಂಗಾತಿಯು […]

ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಜೀವನ ಸಂಗಾತಿಯೊಂದಿಗೆ ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯದ ಬಗ್ಗೆ ಜಗಳವಾಗುವ ಸಾಧ್ಯತೆ ಇದೆ. ಇಂದು ನಿಮ್ಮ ದುಂದುಗಾರಿಕೆಯ ಮೇಲೆ ನಿಮ್ಮ ಸಂಗಾತಿ ನಿಮಗೆ ಮಾತುಗಳು ಹೇಳಬಹುದು. ಮನೆಯ ವಿಷಯಗಳು ಮತ್ತು ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಇಂದು ನಿಮ್ಮ ಯಾವುದೇ ಭರವಸೆಯನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ನಿಮ್ಮ ಪ್ರೀತಿಪಾತ್ರರು ನಿಮ್ಮ ಮೇಲೆ ಕೋಪಗೊಳ್ಳಬಹುದು. ಕುಟುಂಬದ ಅಗತ್ಯಗಳನ್ನು […]

ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಯಾರಾದರೂ ನಿಮ್ಮ ನೆರೆಹೊರೆಯವರು ಇಂದು ನಿಮ್ಮ ಹತ್ತಿರ ಹಣ ಸಾಲ ಕೇಳಲು ಬರಬಹುದು, ಅವರಿಗೆ ಸಾಲ ಕೊಡುವುದಕ್ಕಿಂತ ಮುಂಚೆ ಅವರ ನಂಬಿಕೆಯನ್ನು ಅಗತ್ಯವಾಗಿ ಪರೀಕ್ಷಿಸಿ, ಇಲ್ಲದಿದ್ದರೆ ಹಣದ ನಷ್ಟವಾಗುವ ಸಾಧ್ಯತೆ ಇದೆ. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಈ ಕ್ಷಣದಲ್ಲಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಇವುಗಳು ಕ್ಷಣಿಕವಾಗಿದ್ದು ಸಮಯ ಸರಿದಂತೆ ದೂರ ಸರಿಯುತ್ತವೆ. ಇಂದು ನೀವು ಎಂತಹ ಒಳ್ಳೆಯ ಕೆಲಸ ಮಾಡಿದ್ದೀರೆಂದು […]

  ವರ್ಷದ ಹಿಂದೆ, 2022ರ ಫೆಬ್ರವರಿಯಲ್ಲಿ ಯೂಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ನಂತರ ಜಾಗತಿಕವಾಗಿ ರಾಜಕೀಯವಾಗಿ ಮಾತ್ರವಲ್ಲದೆ, ಆರ್ಥಿಕವಾಗಿಯೂ ಬದಲಾವಣೆಗಳಾಗಿವೆ. ಆರ್ಥಿಕ ಹಿಂಜರಿತದ ಪರಿಸ್ಥಿತಿ ಎಲ್ಲೆಡೆ ತಲೆದೋರಿದ ಪರಿಣಾಮವಾಗಿ ಉದ್ಯೋಗನಷ್ಟವೂ ಆಗಿದೆ. ಪ್ರಸ್ತುತ ಯುದ್ಧದಲ್ಲಿ ಯೂಕ್ರೇನ್​ಗೆ ಬೆಂಬಲವಾಗಿ ನಿಂತ ಅಮೆರಿಕವು ರಷ್ಯಾದ ವಿರುದ್ಧ ಆರ್ಥಿಕ ದಿಗ್ಬಂಧನಗಳನ್ನು ಹೇರಿದೆ. ವಿಶೇಷವಾಗಿ, ರಷ್ಯಾದಿಂದ ತೈಲ ಖರೀದಿಸದಂತೆ ಎಲ್ಲ ರಾಷ್ಟ್ರಗಳಿಗೆ ಒತ್ತಡ ಹಾಕಿದೆ. ಈ ಹಿನ್ನೆಲೆಯಲ್ಲಿ ನ್ಯಾಟೊ ಸದಸ್ಯ ರಾಷ್ಟ್ರಗಳು, ಬಹುತೇಕ ಐರೋಪ್ಯ […]

Advertisement

Wordpress Social Share Plugin powered by Ultimatelysocial